27.7 C
Sullia
Sunday, March 8, 2026

ಬಿಗ್ ಬಾಸ್ ಮನೆಯನ್ನು ಬಂದ್ ಮಾಡುವಂತೆ ನೋಟಿಸ್!! ಅಷ್ಟಕ್ಕೂ ಆಗಿದ್ದೇನು?

ನ್ಯೂಸ್ ನಾಟೌಟ್ : ಬಿಗ್ ಬಾಸ್ ಆರಂಭವಾಗಿ ಒಂದು ವಾರ ಆಗಿದ್ದಷ್ಟೇ ಅಷ್ಟೊತ್ತಿಗಾಗಲೇ ಬಿಗ್ ಬಾಸ್ ಮನೆಯನ್ನು ಬಂದ್ ಮಾಡುವಂತೆ ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget


ಒಂಟಿ –ಜಂಟಿಗಳ ವಿಚಾರದಲ್ಲಿ ಈ ಬಾರಿ ಶೋ ಗಮನ ಸೆಳೆಯುವಂತೆ ಮಾಡುತ್ತಿದೆ. ಆದರೆ ಆರಂಭದಲ್ಲಿಯೇ ವಿಘ್ನ ಎದುರಾಗಿದೆ.ಬಿಗ್ ಬಾಸ್ ಆಯೋಜಕರಿಗೆ ಶಾಕ್ ನೀಡಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಕಳುಹಿಸಿದೆ ಎನ್ನಲಾಗಿದೆ.


ಬಿಗ್ ಬಾಸ್ ಮನೆಯಲ್ಲಿ ತ್ಯಾಜ್ಯ ನೀರು ಸಂಸ್ಕಾರಣಾ ನಿರ್ಮಾಣ
ಮಾಡದಕ್ಕೆ ಬಿಗ್ ಬಾಸ್ ಮನೆಗೆ ನೋಟಿಸ್ ಕಳುಹಿಸಲಾಗಿದೆ.
ಬಿಗ್ ಬಾಸ್ ಮನೆಯಲ್ಲಿ ಪ್ರತಿದಿನ ಸುಮಾರು 2.5 ಲಕ್ಷ ಲೀಟರ್
ನೀರು ಬಳಕೆ ಮಾಡುತ್ತಿದ್ದು, ಇದಕ್ಕೆ ತ್ಯಾಜ್ಯ ನೀರು ಸಂಸ್ಕಾರಣಾ
ನಿರ್ಮಾಣ ಮಾಡದಕ್ಕೆ ನೋಟಿಸ್ ಕಳುಹಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Latest Articles