21.6 C
Sullia
Sunday, March 8, 2026

ದೀಪಾವಳಿಗೂ ಮುನ್ನವೇ ಭೀಕರ ಪಟಾಕಿ ದುರಂತ.. 7 ಕಾರ್ಮಿಕರು ಸಾವು

ನ್ಯೂಸ್ ನಾಟೌಟ್ : ದೀಪಾವಳಿ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ.ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ದುರಂತ ಸಂಭವಿಸಿದೆ. ಆಂಧ್ರ ಪ್ರದೇಶದ ಕೋನಸೀಮ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕೋನಸೀಮ ಜಿಲ್ಲೆಯ ರಾಯವರಂನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಗನ್‌ಪೌಡರ್ ತಯಾರಿಸುವ ಸಮಯದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

Related Articles

LEAVE A REPLY

Please enter your comment!
Please enter your name here

Latest Articles