27.7 C
Sullia
Sunday, March 8, 2026

ಸುಳ್ಯ: ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ 2025-26ನೇ ಸಾಲಿನ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ನ್ಯೂಸ್ ನಾಟೌಟ್ : ಸುಳ್ಯದ ಕೆ ವಿ ಜಿ ಕಾನೂನು ಕಾಲೇಜಿನ ಪ್ರಥಮ ವರ್ಷದ ನೂತನ ಬಿಎ ಎಲ್ ಎಲ್ ಬಿ ಹಾಗೂ ಎಲ್ ಎಲ್ ಬಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಅ.13ರಂದು ನಡೆಯಿತು. ಈ ಸಂದರ್ಭ ನೂತನ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಗಳನ್ನು ಏರ್ಪಡಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾoಶುಪಾಲರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Latest Articles