27.7 C
Sullia
Sunday, March 8, 2026

ಕಾರ್ಕಳ ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ

ನ್ಯೂಸ್ ನಾಟೌಟ್ : ಕಾರ್ಕಳ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಅವರು ಸೋಮವಾರ ತಡರಾತ್ರಿ ಬಾರಕೂರು ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು, ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

ಮೃತ ಸುದೀಪ್ ಭಂಡಾರಿ ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles