27.7 C
Sullia
Sunday, March 8, 2026

ಅ.21ರವರೆಗೆ 7 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್,ಎಲ್ಲೆಲ್ಲಿ ಮಳೆ?

ನ್ಯೂಸ್ ನಾಟೌಟ್ : ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಅ.21ರ ವರೆಗೆ ಬಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಚಾ.ನಗರ, ಚಿಕ್ಕಮಗಳೂರು,ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗುವ ನಿರೀಕ್ಷೆಗಳಿದ್ದು, ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles