27.7 C
Sullia
Sunday, March 8, 2026

ಸುಳ್ಯ: ಗುತ್ತಿಗಾರು ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸುಳ್ಯ ಸರ್ಕಾರಿ ಆಸ್ಪತ್ರೆ ವಠಾರದಲ್ಲಿ ಸ್ವಚ್ಛತಾ ಕಾರ್ಯ

ನ್ಯೂಸ್ ನಾಟೌಟ್: ಸುಳ್ಯದ ಸರ್ಕಾರಿ ಆಸ್ಪತ್ರೆ ವಠಾರದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಯಿತು.
ಗುತ್ತಿಗಾರಿನ ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರು ಸ್ವಯಂ ಪ್ರೇರಣೆಯಿಂದ ಬಂದು ಆಸ್ಪತ್ರೆ ವಠಾರದಲ್ಲಿ ಬೆಳೆದಿರುವ ಕಳೆಗಳನ್ನು ಕಿತ್ತು, ತ್ಯಾಜ್ಯಗಳನ್ನು ವಿಲೇವಾರಿ ಮಾಡಿದರು. ಸಂಘಟನೆಯ ಈ ಕಾರ್ಯ ಆಸ್ಪತ್ರೆಯ ರಕ್ಷಾ ಸಮಿತಿಯ ಸದಸ್ಯರು ಶ್ಲಾಘಿಸಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles