39 C
Sullia
Tuesday, March 10, 2026

ಬಂಡೆ ಮಹಾಕಾಳಿ ಸನ್ನಿಧಿಗೆ ನಟಿ ರಮ್ಯಾ ಭೇಟಿ

ನ್ಯೂಸ್ ನಾಟೌಟ್ :ಸ್ಯಾಂಡಲ್‌ವುಡ್‌ನ ಮೋಹಕ ತಾರೆ ರಮ್ಯಾ ಶಕ್ತಿ ದೇವತೆ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ (Bande Mahakali Temple) ಭೇಟಿ ನೀಡಿದ್ದಾರೆ. ದೀಪಾವಳಿ ಅಮವಾಸ್ಯೆಯ ಹಿನ್ನೆಲೆ ದೇಗುಲಕ್ಕೆ ಭೇಟಿ ನೀಡಿ ಅಮ್ಮನವರ ಆಶೀರ್ವಾದ ಪಡೆದಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಬಂಡೆ ಮಹಾಕಾಳಿ ದರ್ಶನ ಪಡೆದಿದ್ದಾರೆ.ನಟಿ ರಮ್ಯಾ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.ದೀಪಾವಳಿ ಹಬ್ಬದ ಪ್ರಯುಕ್ತ ಮಹಾಕಾಳಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles