21.6 C
Sullia
Sunday, March 8, 2026

ಚಾರ್ಮಾಡಿ ಘಾಟಿಯಲ್ಲಿ ಬೆಳ್ಳಂಬೆಳಗ್ಗೆ ಕಾರು ಪಲ್ಟಿ, ಕಾರು ಜಖಂ ಪ್ರಯಾಣಿಕರು ಅದೃಷ್ಟವಶಾತ್‌ ಪಾರು

ನ್ಯೂಸ್‌ ನಾಟೌಟ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿ ಮೂರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾರಿನಲ್ಲಿದ್ದವರು ಮೂಡುಬಿದಿರೆಯಿಂದ ಹೊರಟು ಬೆಂಗಳೂರಿನತ್ತ ತೆರಳುತ್ತಿದ್ದರು ಎನ್ನಲಾಗಿದೆ. ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರು ಸಂಪೂರ್ಣ ಹಾನಿಯಾದರೂ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದಿಂದ  ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Articles

LEAVE A REPLY

Please enter your comment!
Please enter your name here

Latest Articles