Newsnotout

Month : October 2025

ರಾಜ್ಯ

ಪತ್ನಿ ಜೊತೆಗಿನ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ್ದ ಪತಿ..!, ವಿಚಿತ್ರ ಗಂಡನ ವಿಕೃತ ಮನಸ್ಸು..!

Team Newsnotout
ನ್ಯೂಸ್ ನಾಟೌಟ್: ಮನೆಯೊಳಗಿನ ಬೆಡ್​ ರೂಂನಲ್ಲಿ ರಹಸ್ಯ ಕ್ಯಾಮರಾ ಇಟ್ಟು ಪತ್ನಿ ಜತೆಗಿನ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿ ಕೊಂಡು ಸ್ನೇಹಿತರಿಗೆ ಕಳುಹಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಸಂತ್ರಸ್ತೆ...
Uncategorized

ನಿರಂತರ ಗೋ ಹತ್ಯೆ ಮಾಡುತ್ತಿದ್ದ ಆರೋಪಿಯ ಮನೆ ಮುಟ್ಟುಗೋಲು, ಅಕ್ರಮ ಕಸಾಯಿಖಾನೆಗೂ ಬೀಗ ಜಡಿದ ಪೊಲೀಸರು

Team Newsnotout
ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ನಿರಂತರ ಗೋಕಳವು, ಗೋಹತ್ಯೆ ಮಾಡುತ್ತಿದ್ದ ಆರೋಪಿಯ ಮನೆ ಹಾಗೂ ಅಕ್ರಮ ಕಸಾಯಿ ಖಾನೆಯನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮನೆ ಹಾಗೂ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿರುವ ದ.ಕ.ಜಿಲ್ಲೆಯ ಮೊದಲನೆ ಪ್ರಕರಣ...
Featuredಕ್ರೈಂರಾಜ್ಯ

ಧರ್ಮಸ್ಥಳ ಬುರುಡೆ ಕೇಸ್: ಸಮೀರ್ ಎಂಡಿ ಸೇರಿ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ SIT ನೋಟೀಸ್

Team Newsnotout
ನ್ಯೂಸ್ ನಾಟೌಟ್ :ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ಚುರುಕುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ತಯಾರಿಸಿದ ಹಲವಾರು ಯೂಟ್ಯೂಬರ್‌ಗಳಿಗೆ SIT ಅಧಿಕಾರಿಗಳು ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ...
Featuredದೇಶ-ವಿದೇಶ

Kantara: Chapter 1ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ , ಕೋಟಿಗಟ್ಟಲೆ ಬಾಚಿಕೊಂಡ ಸಿನಿಮಾ!

Team Newsnotout
ನ್ಯೂಸ್ ನಾಟೌಟ್ : ರಿಷಬ್ ಶೆಟ್ಟಿ ನಟನೆ, ನಿರ್ದೇಶನದ `ಕಾಂತಾರ ಚಾಪ್ಟರ್ 1′ (Kantara: Chapter 1) ಸಿನಿಮಾ ಅ.2ರಂದು ವಿಶ್ವಾದ್ಯಂತ ತೆರೆಕಂಡಿದೆ. ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಬಂದಿದ್ದು, 55 ಕೋಟಿ ರೂ.ಗೂ...
Featuredರಾಜ್ಯ

ದಸರಾ ಮೆರವಣಿಗೆ ವೇಳೆ ಶಿವಣ್ಣನ ಭರ್ಜರಿ ಸ್ಟೆಪ್ಸ್, ತಮಟೆ ಸದ್ದಿಗೆ ಸ್ಟೆಪ್ ಹಾಕಿದ ಹ್ಯಾಟ್ರಿಕ್ ಹೀರೋ

Team Newsnotout
ನ್ಯೂಸ್ ನಾಟೌಟ್ : ಮೈಸೂರು ದಸರಾ ಮೆರವಣಿಗೆಯಲ್ಲಿ ನಟ ಶಿವರಾಜ್ ಕುಮಾರ್ ತಮಟೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ. ದಸರಾ ಜಂಬೂ ಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಹೈ ಸರ್ಕಲ್ ಬಳಿಯಿರುವ ಖಾಸಗಿ ಹೋಟೆಲ್...
ಸುಳ್ಯ

ಕೆವಿಜಿ ಕ್ಯಾಂಪಸ್ ನಲ್ಲಿರುವ ಆಟೋ ಚಾಲಕರಿಂದ ಆಯುಧ ಪೂಜೆ, ಇದೇ ಮೊದಲ ಬಾರಿಗೆ ಕಾರ್ಯಕ್ರಮ ಆಯೋಜನೆ

Team Newsnotout
ನ್ಯೂಸ್ ನಾಟೌಟ್: ಕೆವಿಜಿ ಬಿಎಂಎಸ್ ಜೈ ಜವಾನ್ ಆಟೋ ನಿಲ್ದಾಣ ಕುರುಂಜಿ ಭಾಗ್ ನಲ್ಲಿ ಇದೇ ಮೊದಲ ಬಾರಿಗೆ ಆಯುಧ ಪೂಜೆ ಕಾರ್ಯಕ್ರಮ ನೆರವೇರಿತು. ಹಿರಿಯ ಪತ್ರಕರ್ತ ಹರೀಶ್ ಬಂಟ್ವಾಳ, ಲಯನ್ಸ್ ಕ್ಲಬ್ ಮಾಜಿ...
ಸುಳ್ಯ

ಸುಳ್ಯ: ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಪೂಜೆ, ಅಕ್ಷರಭ್ಯಾಸ, ವಾಹನ ಪೂಜೆ ಮತ್ತು ಆಯುಧ ಪೂಜೆ, ಉತ್ಸಾಹದಿಂದ ಪಾಲ್ಗೊಂಡ ಮಕ್ಕಳು

Team Newsnotout
ನ್ಯೂಸ್ ನಾಟೌಟ್: ಸೆ.30ರಂದು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಪೂಜೆ, ಅಕ್ಷರಭ್ಯಾಸ, ವಾಹನ ಪೂಜೆ ಹಾಗೂ ಆಯುಧ ಪೂಜೆ ಕಾರ್ಯಕ್ರಮ ನೆರವೇರಿತು. ಸ್ನೇಹ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆ ಮಾರ್ಗದರ್ಶನದಲ್ಲಿ ಈ...
ಸುಳ್ಯ

ಸುಳ್ಯ: ಕಾರ್ಯತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಆಯುಧ ಪೂಜೆ, ಭಕ್ತಿ ಭಾವಗಳಿಂದ ಭಾಗಿಯಾದ ಭಕ್ತರು

Team Newsnotout
ನ್ಯೂಸ್ ನಾಟೌಟ್: ಸುಳ್ಯದ ಕಾರ್ಯತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಅಕ್ಟೋಬರ್ 1ರಂದು ಭಕ್ತಿ ಭಾವಗಳಿಂದ ಆಯುಧ ಪೂಜೆ ಕಾರ್ಯಕ್ರಮ ನೆರವೇರಿತು. ಹಲವಾರು ಮಂದಿ ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮದಲ್ಲಿ ಭಾಗಿಯಾದರು. ಬೆಳಗ್ಗೆ 8...
Featuredರಾಜ್ಯ

ಕಾಫಿನಾಡಿನ ಪ್ರವಾಸಿತಾಣಗಳಲ್ಲಿ ಜನವೋ ಜನ! ಮುಳ್ಳಯ್ಯನಗಿರಿ ಮಾರ್ಗದಲ್ಲಿ 4-5 ಕಿ.ಮೀ ವರೆಗೂ ಸಾಲುಗಟ್ಟಿ ನಿಂತ ವಾಹನಗಳು

Team Newsnotout
ನ್ಯೂಸ್ ನಾಟೌಟ್ : ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ಇದರಿಂದ ಮುಳ್ಳಯ್ಯನಗಿರಿ ಮಾರ್ಗದಲ್ಲಿ 4-5 ಕಿ.ಮೀ ವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ. ಆಯುಧಪೂಜೆ, ವಿಜಯದಶಮಿ ಹಿನ್ನೆಲೆ ಸಾಲು ಸಾಲು ರಜೆಗಳಿದ್ದು,...
Featuredರಾಜ್ಯ

ಯಶ್ ತಾಯಿ ಪುಷ್ಪರಿಂದ ಮತ್ತೊಂದು ಸಿನಿಮಾ ಘೋಷಣೆ!, ಮೂವಿ ಹೆಸರೇನು ಗೊತ್ತಾ?

Team Newsnotout
ನ್ಯೂಸ್ ನಾಟೌಟ್ : ಸ್ಟಾರ್ ನಟ ಯಶ್ ಅವರ ತಾಯಿ ಪುಷ್ಪ ಅವರು ಸಿನಿಮಾ ನಿರ್ಮಾಪಕಿ ಆಗಿದ್ದಾರೆ. ನಿರ್ಮಾಪಕಿಯಾಗಿ ಮೊದಲ ಸಿನಿಮಾ ‘ಕೊತ್ತಲವಾಡಿ’ ನಿರ್ಮಾಣ ಮಾಡಿದ್ದರು. ಆದರೆ ಆ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ನಿರೀಕ್ಷಿತ...