ಚಾರ್ಮಾಡಿ ಘಾಟಿಯಲ್ಲಿ ಬೆಳ್ಳಂಬೆಳಗ್ಗೆ ಕಾರು ಪಲ್ಟಿ, ಕಾರು ಜಖಂ ಪ್ರಯಾಣಿಕರು ಅದೃಷ್ಟವಶಾತ್ ಪಾರು
ನ್ಯೂಸ್ ನಾಟೌಟ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿ ಮೂರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದವರು ಮೂಡುಬಿದಿರೆಯಿಂದ ಹೊರಟು...
