21.6 C
Sullia
Sunday, March 8, 2026

ಬಡ್ಡಡ್ಕ: ನೇಣು ಬಿಗಿದು ಯುವಕ ಆತ್ಮಹತ್ಯೆ

ನ್ಯೂಸ್ ನಾಟೌಟ್ : ಸುಳ್ಯ ತಾಲೂಕಿನ ಬಡ್ಡಡ್ಕ ಸಮೀಪದ ಆಡಿಂಜೆ ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಮೃತ ಯುವಕನನ್ನು ರವಿ ಎಂದು ಗುರುತಿಸಲಾಗಿದೆ. ಆತನಿಗೆ 29 ವರ್ಷ ವಯಸ್ಸಾಗಿತ್ತು. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಮನೆಯಲ್ಲಿ ತಾಯಿ ಮತ್ತು ಮಗ ಇಬ್ಬರೇ ವಾಸವಾಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles