27.7 C
Sullia
Sunday, March 8, 2026

ನಟಿ ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ, ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿ

ನ್ಯೂಸ್ ನಾಟೌಟ್ : ಭಾರತೀಯ ಚಿತ್ರರಂಗದ ಬಹುಭಾಷಾ ನಟಿ ನಯನತಾರಾ ಹಾಗೂ ಪತಿ ಖ್ಯಾತ ನಿರ್ದೇಶಕ ವಿಶ್ಲೇಶ್ ಶಿವನ್ ದಂಪತಿ ಬುಧವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು.

ನಯನತಾರಾ ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಚಿತ್ರಗಳಲ್ಲಿ ನಟಿಸಿರುವ ಪ್ರಖ್ಯಾತ ಬಹುಭಾಷಾ ನಟಿಯಾಗಿದ್ದಾರೆ.ಲೇಡಿ ಸೂಪರ್ ಸ್ಟಾರ್ ಎಂದೇ ಹೆಸರು ಪಡೆದಿರುವ ನಯನತಾರಾ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ ಅವರು ನಯನತಾರ ದಂಪತಿಯನ್ನು ಸನ್ಮಾನಿಸಿದರು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

Related Articles

LEAVE A REPLY

Please enter your comment!
Please enter your name here

Latest Articles