27.7 C
Sullia
Sunday, March 8, 2026

ನೇಣಿಗೆ ಶರಣಾದ ತೃತೀಯ ಬಿಬಿಎ ವಿದ್ಯಾರ್ಥಿನಿ, ಈ ನಿರ್ಧಾರಕ್ಕೆ ಕಾರಣವೇನು?

ನ್ಯೂಸ್ ನಾಟೌಟ್:  ಯುವತಿಯೊಬ್ಬಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ (Tirthahalli) ತಾಲೂಕಿನ ಬೆಜ್ಜವಳ್ಳಿ ಸಮೀಪದ ಬಚ್ಚನಕೂಡಿಗೆಯಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಬಚ್ಚನಕುಡಿಗೆಯ ರಮೇಶ್ ಆಚಾರ್ ಅವರ ಪುತ್ರಿ ಪ್ರಾಪ್ತಿ (21) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ತಿಳಿದು ಬಂದಿದೆ. ಆಕೆ ತೀರ್ಥಹಳ್ಳಿಯ ಬಾಳೆಬಯಲು ಸರ್ಕಾರಿ ಪದವಿ ಕಾಲೇಜಿನ ತೃತೀಯ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಈ ಸಂಬಂಧ ಮಾಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 


Related Articles

LEAVE A REPLY

Please enter your comment!
Please enter your name here

Latest Articles