ನ್ಯೂಸ್ ನಾಟೌಟ್: ಮುದ್ದು ಮಕ್ಕಳ ಶಾಲೆ ಸುಳ್ಯದ ಅಂಜಲಿ ಮಾಂಟೆಸ್ಸರಿಯಲ್ಲಿ ಇತ್ತೀಚೆಗೆ ಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಕ್ಕಳು ಹಾಡು ಹೇಳಿ, ಡ್ಯಾನ್ಸ್ ಮಾಡಿ ಸಂಭ್ರಮಿಸಿದರು. ಶಾಲೆಯ ಸಂಚಾಲಕಿ ಗೀತಾಂಜಲಿ ಟಿ.ಜಿ ಸೇರಿದಂತೆ ಸಿಬ್ಬಂದಿ ಹಾಜರಿದ್ದರು. ರೂಪಾ ಸ್ವಾಗತಿಸಿದರು. ನಿರ್ಮಲ ವಂದಿಸಿದರೆ ಫಬಿದಾ ನಿರೂಪಣೆಯನ್ನು ಮಾಡಿದರು.













