27.7 C
Sullia
Sunday, March 8, 2026

ಕೊತ್ತಲವಾಡಿ ಸಿನಿಮಾ ನಿರ್ಮಾಪಕಿಯಿಂದ ಪೊಲೀಸ್ ದೂರು, ಯಶ್ ತಾಯಿ ಪುಷ್ಪಾ ನೀಡಿದ ದೂರಿನಲ್ಲೇನಿದೆ?

ನ್ಯೂಸ್ ನಾಟೌಟ್ : ಕೊತ್ತಲವಾಡಿ ಸಿನಿಮಾದ ಬಗ್ಗೆ ಅಪಪ್ರಚಾರ ಹಿನ್ನೆಲೆ ನಟ ಯಶ್ ತಾಯಿ ಪುಷ್ಪಾ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಳೆದ ಒಂದು ವಾರದ ಹಿಂದೆ ಕೊಟ್ಟಿರುವ ದೂರು ತಡವಾಗಿ ಬೆಳಕಿಗೆ ಬಂದಿದೆ. ಕೊತ್ತಲವಾಡಿ ಸಿನಿಮಾದ ಬಗ್ಗೆ ಅಪಪ್ರಚಾರ ಮಾಡಿ ಕೊಟ್ಟ ಹಣ ಸರಿಯಾಗಿ ಉಪಯೋಗ ಪಡಿಸಿಕೊಂಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸ್ವರ್ಣಗೌರಿ ಹಾಗೂ ಪಿಆರ್‌ಒ ಹರೀಶ್ ಸೇರಿ ನಾಲ್ಕು ಮಂದಿಯ ವಿರುದ್ಧ ದೂರು ನೀಡಲಾಗಿದೆ.

ಎ1 ಹರೀಶ್ ಅರಸು, ಎ2 ಮನು, ಎ3 ನಿತಿನ್, ಎ4 ಮಹೇಶ್ ಗುರು, ಎ5 ಸ್ವರ್ಣಗೌರಿ ವಿರುದ್ಧ ದೂರು ನೀಡಲಾಗಿದೆ. ಸದ್ಯ ಸ್ವರ್ಣಗೌರಿಗೆ ಹೈಗ್ರೌಂಡ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles