ನ್ಯೂಸ್ ನಾಟೌಟ್: ಇಂಪ್ಯಾಕ್ಟ್ ಆರ್ಟ್ಸ್ & ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಹಾಗೂ ದಕ್ಷಿಣ ಕನ್ನಡ ಆರ್ಟ್ಸ್ & ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಕೂಟಕ್ಕೆ ಸುಳ್ಯದ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಚಾಲನೆ ದೊರಕಿದೆ. ಎರಡು ದಿನಗಳ ಕೂಟ ನ.23ರಂದು ಸಂಪನ್ನಗೊಳ್ಳಲಿದೆ. ಹಲವಾರು ಮಂದಿ ಉತ್ಸಾಜಿ ಕರಾಟೆ ಪಟುಗಳು ಕೂಟದಲ್ಲಿ ಪಾಲ್ಗೊಂಡಿದ್ದಾರೆ.













