21.6 C
Sullia
Sunday, March 8, 2026

ಧರ್ಮಸ್ಥಳ ಬುರುಡೆ ಕೇಸ್‌ : ಚಿನ್ನಯ್ಯನಿಗೆ ಜಾಮೀನು ಮಂಜೂರು

ನ್ಯೂಸ್ ನಾಟೌಟ್ : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಆರೋಪಿಗೆ ಚಿನ್ನಯ್ಯನಿಗೆ (Chinnaiah) ಜಾಮೀನು ಸಿಕ್ಕಿದೆ.ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ (Bail) ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ. 


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು. ಸೆಪ್ಟೆಂಬರ್ 6 ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು.

1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

Related Articles

LEAVE A REPLY

Please enter your comment!
Please enter your name here

Latest Articles