21.6 C
Sullia
Sunday, March 8, 2026

ನೋಡ ನೋಡುತ್ತಲೇ ಕುಸಿದು ಬಿದ್ದ ವಧು-ವರ ,ಬಿಜೆಪಿ ನಾಯಕರಿದ್ದ ಸ್ಟೇಜ್: ಹಲವರಿಗೆ ಗಾಯ,ವಿಡಿಯೋ ವೈರಲ್

ನ್ಯೂಸ್ ನಾಟೌಟ್ : ಮದುವೆ ಸಮಾರಂಭದ ಫೋಟೋ ಕ್ಲಿಕ್ಕಿಸುವ ವೇಳೆ ವೇದಿಕೆ ಕುಸಿದು ಬಿದ್ದ ಪರಿಣಾಮ ವಧು – ವರ ಸೇರಿ ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸ್ಥಳೀಯ ಬಿಜೆಪಿ ಕಾರ್ಯಕರ್ತ ಅಭಿಷೇಕ್ ಸಿಂಗ್ ಅವರ ಸಹೋದರನ ಆರತಕ್ಷತೆ ಸಮಾರಂಭದಲ್ಲಿ ಈ ಘಟನೆ ನಡೆದಿದೆ.ಬಲ್ಲಿಯಾ ಜಿಲ್ಲಾ ಬಿಜೆಪಿ ಮುಖ್ಯಸ್ಥ ಸಂಜಯ್ ಮಿಶ್ರಾ, ಮಾಜಿ ಸಂಸದ ಭರತ್ ಸಿಂಗ್ ಮತ್ತು ಸುಮಾರು ಹನ್ನೆರಡು ಇತರ ಪಕ್ಷದ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಬಿಜೆಪಿ ನಾಯಕರು ನವದಂಪತಿ ಜತೆ ಫೋಟೋ ಕ್ಲಿಕ್ಕಿಸಿಕೊಂಡು ಆಶೀರ್ವದಿಸುವ ವೇಳೆ ಇದ್ದಕ್ಕಿದ್ದಂತೆ ಇಡೀ ವೇದಿಕೆಯೇ ಕುಸಿದು ಬಿದ್ದಿದೆ. ಪರಿಣಾಮ ನವ – ವಧು, ಬಿಜೆಪಿ ನಾಯಕರು ಸೇರಿ ಹಲವರು ಗಾಯಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles