21.6 C
Sullia
Sunday, March 8, 2026

ಸಿಎಂ ಕುರ್ಚಿ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಹಿನ್ನಡೆ- ಯದುವೀರ್ ಒಡೆಯರ್

ನ್ಯೂಸ್ ನಾಟೌಟ್ : ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ಮಧ್ಯೆ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಡಿಕೇರಿಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಇಬ್ಬರ ನಡುವಿನ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕಾಂಗ್ರೆಸ್‌ನ ಆತಂರಿಕ ವಿಚಾರದ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಅಂತ ಕಾಂಗ್ರೆಸ್‌ ನಾಯಕರೇ ಹೇಳಿದ್ದಾರೆಂದು ತಿಳಿಸಿದ್ದಾರೆ.

ಇನ್ನೂ ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ನಾವು ಕಾಂಗ್ರೆಸ್ ಪಕ್ಷದವರ ಜೊತೆ ಸಂಪರ್ಕದಲ್ಲಿಲ್ಲ. ಮಾಧ್ಯಮದವರೇ ಹೆಚ್ಚು ಮಾಹಿತಿ ನೀಡಬೇಕು ಎಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles