ನ್ಯೂಸ್ ನಾಟೌಟ್ : ಅರಂತೋಡು ಜಂಕ್ಷನ್ ನಲ್ಲಿ ಇದೀಗ ಸರಣಿ ಅಪಘಾತ ಸಂಭವಿಸಿ ಮೂರು ವಾಹನಗಳು ಜಖಂಗೊಂಡ ಬಗ್ಗೆ ವರದಿಯಾಗಿದೆ. ಘಟನೆಯಿಂದ ಇಬ್ಬರಿಗೆ ಗಾಯಗಳಾಗಿವೆ. ಎರಡು ಕಾರುಗಳ ಮುಂಭಾಗ ಜಖಂಗೊಂಡಿದೆ. ಮತ್ತೊಂದು ಇನ್ನೋವಾ ವಾಹನಕ್ಕೂ...
ನ್ಯೂಸ್ ನಾಟೌಟ್ : ಸುಳ್ಯ ತಾಲೂಕಿನ ಬಡ್ಡಡ್ಕ ಸಮೀಪದ ಆಡಿಂಜೆ ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಮೃತ ಯುವಕನನ್ನು ರವಿ ಎಂದು ಗುರುತಿಸಲಾಗಿದೆ. ಆತನಿಗೆ 29 ವರ್ಷ...
ನ್ಯೂಸ್ ನಾಟೌಟ್: ಜೇನುಹುಳುಗಳ ದಾಳಿಯಿಂದ ಸುಮಾರು 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ವಿರಾಜಪೇಟೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಹಾಲು ವಿತರಣೆ ಮಾಡುವ ಸಂದರ್ಭ ಸಮೀಪದ ಗದ್ದೆ...
ನ್ಯೂಸ್ ನಾಟೌಟ್ : ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಹೆಚ್.ವೈ. ಮೇಟಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮೇಟಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ದೀರ್ಘಕಾಲ ಅನಾರೋಗ್ಯದಿಂದ...
ನ್ಯೂಸ್ ನಾಟೌಟ್: ಕಳೆದ ನಾಲ್ಕು ತಿಂಗಳ ಹಿಂದೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪೂರ್ವ ಭಟ್ ಮೃತಪಟ್ಟ ಒಂದು ತಿಂಗಳೊಳಗೆ...
ನ್ಯೂಸ್ ನಾಟೌಟ್ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲಿನಲ್ಲಿ ನ.3ರಂದು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶಾಲಾಭಿವೃದ್ಧಿ ಸಮಿತಿ ಮಂಡೆಕೋಲು ವತಿಯಿಂದ ಕನ್ನಡ ಗಾನಯಾನ ಕಾವ್ಯ ಮಿಲನ ಕಾರ್ಯಕ್ರಮ ನಡೆಯಿತು. ಶಾಲಾ...
ನ್ಯೂಸ್ ನಾಟೌಟ್ :ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗ್ತಿದೆ.ಇಷ್ಟುದಿನ ತಾಳ್ಮೆಯಿಂದ.. ನಗುನಗುತ್ತಲೇ ಉತ್ತರಿಸುತ್ತಿದ್ದ ಸಿಎಂ ಹೈಕಮಾಂಡ್ ಹೇಳಿದ್ದಷ್ಟೇ ಫೈನಲ್ ಅಂತ ಗುಡುಗಿದ್ದರು. ಈ ಬೆನ್ನಲ್ಲೇ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ...
ನ್ಯೂಸ್ ನಾಟೌಟ್ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಆಯೋಜಿಸಿದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ನ....
ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯ ಪವರ್ ಫುಲ್ ಕೊರಗಜ್ಜ ದೈವಗಳ ಕಟ್ಟೆಯಲ್ಲಿ ಒಂದಾಗಿರುವ ಪವಾಡ ಕ್ಷೇತ್ರ ದೊಡ್ಡಡ್ಕದ ಸ್ವಾಮಿ ಕೊರಗಜ್ಜನ ಸನ್ನಿಧಿಯಲ್ಲಿ ನ.9ಕ್ಕೆ ಸ್ವಾಮಿ ಕೊರಗಜ್ಜ ದೈವದ ಹರಕೆಯ ಕೋಲ ಹಾಗೂ ಹರಕೆಯ...
ನ್ಯೂಸ್ ನಾಟೌಟ್: ಸುಳ್ಯದ ಶ್ರೀ ಲಕ್ಷ್ಮೀ ಕಲ್ಕುಡ ಪಟಾಕಿ ಅಂಗಡಿ ದೀಪಾವಳಿ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಡ್ರಾ ವನ್ನು ತುಳಸಿ ಪೂಜೆಯ ಶುಭ ಸಂಜೆಯಂದು ಸೋಮವಾರ ನಡೆಸಲಾಯಿತು. ಸುಳ್ಯದ ಕಲ್ಕುಡ ದೇವಸ್ಥಾನ ಅಧ್ಯಕ್ಷ...