ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಭ್ರಮದ 70ನೇ ಕನ್ನಡ ರಾಜ್ಯೋತ್ಸವ – ಕನ್ನಡ ಕಲರವ
ನ್ಯೂಸ್ ನಾಟೌಟ್: ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ನ.21ರಂದು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ಗಣ್ಯರು ಧ್ವಜಾರೋಹಣ ಮಾಡುವ ಮೂಲಕ ಕನ್ನಡ ಧ್ವಜಕ್ಕೆ ಗೌರವ ಸಲ್ಲಿಸಿದರು. ಕಾರ್ಯಕ್ರಮದ...
