ಸುಳ್ಯ-ಸಂಪಾಜೆ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಕಸ್ಟಡಿಗೆ, ಅಬ್ದುಲ್ ಜಬ್ಬಾರ್ ಹತ್ಯೆ ಪ್ರಕರಣ
ನ್ಯೂಸ್ ನಾಟೌಟ್: ಇತ್ತೀಚೆಗೆ ನಡೆದಿದ್ದ ಆಟೋ ಚಾಲಕನ ಹತ್ಯೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಏನಿದು ಪ್ರಕರಣ..? ದೂರುದಾರರಾದ ಸುಳ್ಯ ಕಸ್ಬಾ ಗ್ರಾಮದ ನಿವಾಸಿ ಸುಮಯ್ಯಾ (35 ವರ್ಷ) ಎಂಬವರ ದೂರಿನಂತೆ,...
