27.7 C
Sullia
Sunday, March 8, 2026

ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ

ನ್ಯೂಸ್ ನಾಟೌಟ್ : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಅವರಿಗೆ ಕಳೆದೊಂದು ತಿಂಗಳಿಂದ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮುಖ್ಯಮಂತ್ರಿ ಹಾದಿಯಾಗಿ ಹಿರಿಯ ನಾಯಕರು ಶಾಮನೂರರ ಆರೋಗ್ಯ ವಿಚಾರಿಸಿದ್ದರು.

Related Articles

LEAVE A REPLY

Please enter your comment!
Please enter your name here

Latest Articles