21.6 C
Sullia
Sunday, March 8, 2026

22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ,ಶಿವಮೊಗ್ಗ ಮೂಲದ ಬಿ.ಕಾಂ ವಿದ್ಯಾರ್ಥಿನಿ 

ನ್ಯೂಸ್ ನಾಟೌಟ್ : 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮೃತ ವಿದ್ಯಾರ್ಥಿನಿಯನ್ನ (Student) ದಿಶಾ (22) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ (ಅಂತಿಮ ವರ್ಷ) ವ್ಯಾಸಂಗ ಮಾಡುತ್ತಿದ್ದಳು. 

ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದಾಗ (BCM Hostel) ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ. 

Related Articles

LEAVE A REPLY

Please enter your comment!
Please enter your name here

Latest Articles