21.6 C
Sullia
Sunday, March 8, 2026

ಬೆಂಗಳೂರಿನಲ್ಲಿರೋ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ ಮೇಲೆ ಐಟಿ ದಾಳಿ

ನ್ಯೂಸ್ ನಾಟೌಟ್ : ನಗರದಲ್ಲಿರುವ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆಯನದ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಬೆಂಗಳೂರಿನ ಚರ್ಚ್‌ಸ್ಟ್ರೀಟ್‌ ಬಳಿಯಿರುವ ಬ್ಯಾಸ್ಟಿಯನ್ ಪಬ್‌ ಮೇಲೆ ಮುಬೈ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದೆ.

ಮುಂಬೈನ ಹಲವು ಕಡೆಯೂ ಐಟಿ ತಂಡ ದಾಳಿ ನಡೆಸಿದೆ

Related Articles

LEAVE A REPLY

Please enter your comment!
Please enter your name here

Latest Articles