27.7 C
Sullia
Sunday, March 8, 2026

ಬೆಂಗಳೂರಿನಲ್ಲಿ ಕಳಪೆ ಕ್ವಾಲಿಟಿಯ ಉಸಿರಾಟದ ಗಾಳಿ..! ಕಳೆದ 4 ವರ್ಷಗಳಲ್ಲಿಯೇ ಅತ್ಯಂತ ಹೆಚ್ಚು ಪ್ರಮಾಣದ ಕಳಪೆ ಏರ್

ನ್ಯೂಸ್ ನಾಟೌಟ್: ಹಲವು ದಿನಗಳಿಂದ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ  ಹೆಚ್ಚಿನ ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 173 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಳೆದ 4 ವರ್ಷಗಳಲ್ಲಿ ಈ ವರ್ಷವೇ ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದೂ ಸಹ PM2.5 87 ಇದ್ದರೆ, PM10 121 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ.

Related Articles

LEAVE A REPLY

Please enter your comment!
Please enter your name here

Latest Articles