21.6 C
Sullia
Saturday, March 7, 2026

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ಥಾಪಕರ ದಿನಾಚರಣೆ, ದಿ. ಡಾ.ಕುರುಂಜಿ ವೆಂಕಟರಮಣ ಗೌಡರಿಗೆ ಗೌರವ ನಮನ

ನ್ಯೂಸ್ ನಾಟೌಟ್ :ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿವಂಗತ ಡಾ. ಕುರುಂಜಿ ವೆಂಕಟರಮಣ ಗೌಡರ 97ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಪುಷ್ಪ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಡಿಸೆಂಬರ್ 26ರಂದು ನಡೆಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾದರ್ ಡಿ. ವಿ. ಕುರುಂಜಿ ವೆಂಕಟರಮಣ ಗೌಡರ ತತ್ವ ಆದರ್ಶಗಳನ್ನು ತಿಳಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಅಕಾಡೆಮಿಕ್ ಕೊ ಆರ್ಡಿನೇಟರ್ ಆದ ಡಾ. ಕವಿತಾ ಬಿ ಎಂ, ಸಂಸ್ಥೆಯ ಬೋಧಕ -ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Latest Articles