ರಿಷಬ್ ಶೆಟ್ಟಿ ಮುಂದಿನ ಸಿನಿಮಾ ಯಾವುದು? ಬಂಕಿಮ ಚಂದ್ರ ಚಟರ್ಜಿ ಬರೆದ ಪ್ರಸಿದ್ಧ ಕಾದಂಬರಿ ಆಧಾರಿತ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಾರಾ?
ನ್ಯೂಸ್ ನಾಟೌಟ್ : ಕಾಂತಾರ- 1′ ಸಿನಿಮಾ ಸೂಪರ್ ಹಿಟ್ ಆಗಿದೆ. ರಿಷಬ್ ಶೆಟ್ಟಿ ಮುಂದಿನ ಸಿನಿಮಾ ಬಗ್ಗೆ ಭಾರೀ ಚರ್ಚೆ ನಡೀತಿದೆ. ಜನವರಿಯಲ್ಲಿ ‘ಜೈ ಹನುಮಾನ್’ ಸಿನಿಮಾ ಚಿತ್ರೀಕರಣ ಆರಂಭವಾಗುತ್ತದೆ ಎನ್ನಲಾಗ್ತಿದೆ. ಈಗಾಗಲೇ...
