Newsnotout

Month : December 2025

Featuredರಾಜ್ಯ

ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ :ಬಸ್ ಚಾಲಕ ಗಂಭೀರ, 20ಕ್ಕೂ ಅಧಿಕ ಮಂದಿಗೆ ಗಾಯ

Team Newsnotout
ನ್ಯೂಸ್ ನಾಟೌಟ್ : ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಬಸ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಬೈಪಾಸ್‌ನಲ್ಲಿ ನಡೆದಿದೆ....
Featuredರಾಜ್ಯ

ನನ್ನ ದೇಹ ಚರ್ಚೆಯ ವಿಷಯವಲ್ಲ: ಟ್ರೋಲರ್ಸ್‌ಗೆ ಸಾನ್ವಿ ಸುದೀಪ್ ಖಡಕ್ ಕೌಂಟರ್

Team Newsnotout
ನ್ಯೂಸ್ ನಾಟೌಟ್ : ನನ್ನ ದೇಹ ಚರ್ಚೆಯ ವಿಷಯವಲ್ಲ ಎಂದು ತನ್ನನ್ನು ನೆಗೆಟಿವ್ ಟ್ರೋಲ್ ಮಾಡುವವರಿಗೆ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಕುಟುಕಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಸಾನ್ವಿ ಸುದೀಪ್ ಸ್ಟೋರಿ ಹಾಕಿದ್ದಾರೆ. ನನ್ನ...
Uncategorizedಕೆವಿಜಿ ಕ್ಯಾಂಪಸ್

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ಥಾಪಕರ ದಿನಾಚರಣೆ, ದಿ. ಡಾ.ಕುರುಂಜಿ ವೆಂಕಟರಮಣ ಗೌಡರಿಗೆ ಗೌರವ ನಮನ

Team Newsnotout
ನ್ಯೂಸ್ ನಾಟೌಟ್ :ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿವಂಗತ ಡಾ. ಕುರುಂಜಿ ವೆಂಕಟರಮಣ ಗೌಡರ 97ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಪುಷ್ಪ ನಮನ...
ಸುಳ್ಯ

ಧರ್ಮಸ್ಥಳ ಪ್ರಕರಣ: ಸೌಜನ್ಯ ಪರ ಹೋರಾಟಗಾರ ಜಯಂತ್ ಕೈ ಸೇರಿದ ಎಸ್ಐಟಿ ವರದಿ, 3,923 ಪುಟಗಳ ವರದಿಯಲ್ಲಿ ಏನಿದೆ..?

Team Newsnotout
ನ್ಯೂಸ್ ನಾಟೌಟ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೊಡ್ಡ ಬೆಳವಣಿಗೆ ನಡೆದಿದೆ. ಎಸ್ಐಟಿ ತಂಡವು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಬೃಹತ್ ವರದಿಯ ಒಂದು ಭಾಗ ಸೌಜನ್ಯ ಪರ ಹೋರಾಟಗಾರ ಜಯಂತ್ ಟಿ. ಅವರ ಕೈ ಸೇರಿದೆ....
ಕ್ರೈಂ

ನವವಿವಾಹಿತೆ ಆತ್ಮಹತ್ಯೆ ಕೇಸ್‌, ಈಗ ಪತಿಯೂ ಸೂಸೈಡ್‌, ಅತ್ತೆ ಗಂಭೀರ!

Team Newsnotout
ನ್ಯೂಸ್ ನಾಟೌಟ್ : ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಗಾನವಿ ಪತಿ ಸೂರಜ್ ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್‌, ಜಯಂತಿ, ಸೂರಜ್‌...
ದಕ್ಷಿಣ ಕನ್ನಡ

ನೆಲ್ಯಾಡಿ: ಪಿಕಪ್ ಗೆ ಗುದ್ದಿ ನಿಲ್ಲಿಸದೆ ಪರಾರಿಯಾದ ಲಾರಿ ಚಾಲಕ, ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

Team Newsnotout
ನ್ಯೂಸ್ ನಾಟೌಟ್: ನೆಲ್ಯಾಡಿ ಸಮೀಪದ ಪೆರಿಯಶಾಂತಿ ಎಂಬಲ್ಲಿ ಡಿ.23ರಂದು ಮುಂಜಾನೆ ಲಾರಿಯೊಂದು ಪಿಕಪ್ ಹಾಗೂ ಕಾರಿಗೆ ಡಿಕ್ಕಿಯಾಗಿ ದೆ. ಈ ವೇಳೆ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಪಿಕಪ್...
ಕ್ರೈಂರಾಜ್ಯ

ಪೊಲೀಸರಿಂದ ಕೆಲಸ ಆಗದ್ದಕ್ಕೆ ದೊಣ್ಣೆ ಹಿಡಿದು ಗಸ್ತು..! ಪೊಲೀಸರ ಕೆಲಸವನ್ನು ತಾವೇ ಮಾಡಿದ ಗ್ರಾಮಸ್ಥರು

Team Newsnotout
ನ್ಯೂಸ್ ನಾಟೌಟ್: ಕಳ್ಳರನ್ನು ಹಿಡಿದುಕೊಡಿ ಎಂದು ಜನ ಪೊಲೀಸ್ ಠಾಣೆ ಮೆಟ್ಟಿಲೇರುವುದನ್ನು ನೋಡಿದ್ದೇನೆ. ಆದರೆ ಈ ಊರಿನ ಜನ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲವೆಂದು ತಾವೇ ತಮ್ಮ ಊರಿನ ರಕ್ಷಣೆಗೆ ನಿಂತ...
ರಾಜ್ಯ

ಬೆಂಗಳೂರಿನಲ್ಲಿ ಕಳಪೆ ಕ್ವಾಲಿಟಿಯ ಉಸಿರಾಟದ ಗಾಳಿ..! ಕಳೆದ 4 ವರ್ಷಗಳಲ್ಲಿಯೇ ಅತ್ಯಂತ ಹೆಚ್ಚು ಪ್ರಮಾಣದ ಕಳಪೆ ಏರ್

Team Newsnotout
ನ್ಯೂಸ್ ನಾಟೌಟ್: ಹಲವು ದಿನಗಳಿಂದ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ  ಹೆಚ್ಚಿನ ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 173 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ...
ರಾಜ್ಯ

ಮೈಸೂರು ಅರಮನೆ ಬಳಿ ಭಾರಿ ಭದ್ರತಾ ಲೋಪ? ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಇದ್ದರೂ ಸೆರೆಯಾಗಿಲ್ಲ ಸ್ಫೋಟದ ದೃಶ್ಯ!

Team Newsnotout
ನ್ಯೂಸ್ ನಾಟೌಟ್: ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಮುಂಭಾಗದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.ಬಲೂನು ಮಾರಾಟಗಾರ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಂಜನಗೂಡು ಮೂಲದ...
ಕ್ರೈಂಸುಳ್ಯ

ಮೆದುಳಿನ ರಕ್ತಸ್ರಾವದಿಂದ ಸುಳ್ಯದ ಯುವತಿ ಬಲಿ, ದುಃಖದ ನಡುವೆಯೂ ಅಂಗಾಂಗ ದಾನದ ಧನ್ಯತೆ ಮೆರೆದ ಹೆತ್ತವರು

Team Newsnotout
ನ್ಯೂಸ್ ನಾಟೌಟ್: ಸುಳ್ಯದ ಯುವತಿಯೊಬ್ಬರು ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಸುಳ್ಯದ ರಥ ಬೀದಿ ನಿವಾಸಿಯಾಗಿದ್ದ ಮಮತಾ ಅನ್ನುವವರ ಪುತ್ರಿ ಸಿಂಧು ಮೃತಪಟ್ಟ ಯುವತಿ. ಇವರು ಪುತ್ತೂರಿನ ಆದರ್ಶ ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದರು....