ಎಒಎಲ್ ಇ ಕಮಿಟಿ ‘ಬಿ’ ವತಿಯಿಂದ ಮ್ಯಾರಥಾನ್ ಆಯೋಜನೆ, ಸಾವಿರಾರು ಕ್ರೀಡಾಪಟುಗಳು ಭಾಗಿ
ನ್ಯೂಸ್ ನಾಟೌಟ್: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ ‘ಬಿ’ ವತಿಯಿಂದ ಕುರುಂಜಿ ವೆಂಕಟರಮಣ ಗೌಡರ 97ನೇ ಜಯಂತ್ಯೋತ್ಸವ ಹಿನ್ನೆಲೆಯಲ್ಲಿ ಮ್ಯಾರಥಾನ್ ಅನ್ನು ಆಯೋಜಿಸಲಾಗಿತ್ತು. ಬೆಳಗ್ಗೆ ನಡೆದ ಈ ಕೂಟದಲ್ಲಿ ಸಾವಿರಾರು ಕ್ರೀಡಾಪಟುಗಳು ಭಾಗಿಯಾದರು....
