ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ, 10ಕ್ಕೂ ಹೆಚ್ಚು ಮಂದಿ ಸಜೀವ ದಹನ..!
ನ್ಯೂಸ್ ನಾಟೌಟ್: ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬೆಂಕಿಗಾಹುತಿಯಾಗಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಹಿರಿಯೂರಿನಿಂದ ಬೆಂಗಳೂರಿಗೆ...
