ದಿ ಡೆವಿಲ್ ಚಿತ್ರದಲ್ಲಿ ಪಾತ್ರ ಚೆನ್ನಾಗಿಲ್ಲ ಅಂತ ರಿಜೆಕ್ಟ್ ಮಾಡಿದ್ದೆ ನಟಿಸಬೇಕಿತ್ತು,ಕಣ್ಣೀರಿಟ್ಟ ರಾಗಿಣಿ ದ್ವಿವೇದಿ
ನ್ಯೂಸ್ ನಾಟೌಟ್ : ಕನ್ನಡ ಚಿತ್ರರಂಗಕ್ಕೆ ಬಂದು 15 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ರಾಗಿಣಿ ತಮ್ಮ ಪಯಣದ ಕುರಿತು ಭಾವುಕರಾಗಿ ಮಾತನಾಡಿದ್ದಾರೆ. ಪಂಜಾಬಿ ಮೂಲ ನನ್ನದು. ಮಾಡೆಲಿಂಗ್ ಮಾಡಿಕೊಂಡಿದ್ದೆ. ಕನ್ನಡ ಚಿತ್ರರಂಗ ಇದೆ ಎನ್ನುವುದೇ...
