21.6 C
Sullia
Sunday, March 8, 2026

ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ

ನ್ಯೂಸ್ ನಾಟೌಟ್ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಶೀತಗಾಳಿ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಮುಂದಿನ ಹಲವು ದಿನಗಳವರೆಗೆ ಬಹುತೇಕ ಭಾಗಗಳಲ್ಲಿ ಭೀಕರ ಚಳಿ ಮುಂದುಚರೆಯಲಿದ್ದು, ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಎಲ್ಲೆಲ್ಲೆ ಮಳೆ?: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾನುವಾರ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಕೇರಳ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Related Articles

LEAVE A REPLY

Please enter your comment!
Please enter your name here

Latest Articles