ನ್ಯೂಸ್ ನಾಟೌಟ್: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೋಕ್ಸೋ ಪ್ರಕರಣದಡಿ ಬಂಧಿಸಲಾಗಿದೆ.
ಸುಳ್ಯ ತಾಲೂಕಿನ ಅರಂಬೂರಿನಿಂದ ಘಟನೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 19 ವರ್ಷದ ಅಬ್ದುಲ್ ಬಾಷಿತ್ ಎಂಬುವವನನ್ನು ವಶಕ್ಕೆ ಪಡೆದು ಇದೀಗ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಸದ್ಯ ಆತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿದೆ. ಸುಳ್ಯ ಪೊಲೀಸ್ ಠಾಣಾ ಅ.ಕ್ರ (08/2026 ಕಲಂ: 64 (2) (f) (m), 65(1), BNS & ಕಲಂ 5( l)(n), 6 ಪೋಕ್ಸೋ ಕಾಯ್ದೆ- 2012 :ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.













