21.6 C
Sullia
Sunday, March 8, 2026

ಧರ್ಮಸ್ಥಳ: ಸಂಧ್ಯಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

ನ್ಯೂಸ್ ನಾಟೌಟ್ : ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಉಗ್ರಂ ಮಂಜು ಎಂದೇ ಖ್ಯಾತಿ ಪಡೆದಿರುವ ಮಂಜುನಾಥ್ ಗೌಡ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೋಲಾರದ ಉಗ್ರಂ ಮಂಜು ಅವರು ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡಿದ ಉಗ್ರಂ ಮೂವಿಯಲ್ಲಿ ಖಳ ನಟನಾಗಿ ಅಮೋಘವಾಗಿ ಅಭಿನಯ ಮಾಡಿದ್ದರು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಈ ಸಿನಿಮಾದಿಂದಲೇ ಇವರಿಗೆ ಉಗ್ರಂ ಎನ್ನುವುದು ಹೆಸರಿನೊಂದಿಗೆ ತಳುಕು ಹಾಕಿಕೊಂಡಿದೆ. ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರು ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇಂದು (ಜ.23) ಕುಟುಂಬಸ್ಥರ ಸಮ್ಮುಖದಲ್ಲಿ ಉಗ್ರಂ ಮಂಜು ಹಾಗೂ ಸಂಧ್ಯಾ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಸಂಧ್ಯಾ ಸ್ಪರ್ಶ್ ಆಸ್ಪತ್ರೆಯಲ್ಲಿ ಸಂಧ್ಯಾ ಅವರು ಅಡ್ಮಿನ್ ಡಿಪಾರ್ಟ್ಮೆಂಟ್‌ನಲ್ಲಿದ್ದಾರೆ. ಇನ್​ಸ್ಟಾದಲ್ಲಿ Transplant Coordinator ಎಂದು ಬರೆದುಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles