Newsnotout

Month : January 2026

Featuredರಾಜ್ಯ

ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್!!

Team Newsnotout
ನ್ಯೂಸ್ ನಾಟೌಟ್ : ಸುದೀಪ್ ಅವರು ಇತ್ತೀಚೆಗೆ ಕುಣಿಗಲ್ ಉತ್ಸವಕ್ಕೆ ತೆರಳಿದ್ದರು. ವೇದಿಕೆ ಮೇಲೆ ಮಾತನಾಡುವಾಗ ಅವರು ಬಿಗ್ ಬಾಸ್ ವಿಷಯವನ್ನು ಪ್ರಸ್ತಾಪ ಮಾಡಿದರು ಈ ವಾರ ಫಿನಾಲೆ ನೋಡ್ತಾ ಇದೀರಾ’ ಎಂದು ಕೇಳಿದರು...
Featuredರಾಜ್ಯ

ಶಾಲಾ ಪಠ್ಯಪುಸ್ತಕದಲ್ಲಿ ಇರಲಿದೆ ಪುನೀತ್ ರಾಜ್​ಕುಮಾರ್ ಜೀವನದ ಪಾಠ

Team Newsnotout
ನ್ಯೂಸ್ ನಾಟೌಟ್ : ಜನಮನ ಗೆದ್ದ ಪುನೀತ್ ಅವರು ಸಾಮಾಜಿಕ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿದ್ದರು. ಅವರ ಸಾಧನೆಯ ಕಥೆ ಅನೇಕರಿಗೆ ಸ್ಫೂರ್ತಿ ಆಗುತ್ತದೆ. ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪಡೆದ ಪುನೀತ್ ರಾಜ್​​ಕುಮಾರ್ ಅವರ...
Featuredರಾಜ್ಯ

ಅಜ್ಜ, ಅಜ್ಜಿಯ ಆಸೆ ತೀರಿಸಿ ಮೊಮ್ಮಗಳು !ಜೀವನದಲ್ಲಿ ಮೊಟ್ಟ ಮೊದಲ ಸಲ ಸಮುದ್ರ ನೋಡಿದ ವೃದ್ಧ ದಂಪತಿ!

Team Newsnotout
ನ್ಯೂಸ್ ನಾಟೌಟ್ : ವಯಸ್ಸು ಆಗುತ್ತಿದ್ದಂತೆ ಅಜ್ಜ, ಅಜ್ಜಿರನ್ನ ಅಥವಾ ತಂದೆ, ತಾಯಿರನ್ನ ಮಕ್ಕಳು, ಮೊಮ್ಮಕ್ಕಳು ಮೂಲೆ ಗುಂಪು ಮಾಡಿ ಬಿಡುತ್ತಾರೆ. ಆದರೆ ಇಲ್ಲೊಬ್ಬ ಮೊಮ್ಮಗಳು ತನ್ನ ತಾತಾ, ಅಜ್ಜಿನ ವಿಶೇಷ ಸ್ಥಳಕ್ಕೆ ಕರೆದೊಯ್ದು...
ಕೊಡಗುಸುಳ್ಯ

ಸಂಪಾಜೆ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯಿಂದ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ| ಟಿ. ಶ್ಯಾಮ್ ಭಟ್ ಗೆ ಸನ್ಮಾನ, ಗೌರವ ಡಾಕ್ಟರೇಟ್ ಹಿನ್ನೆಲೆ

Team Newsnotout
ನ್ಯೂಸ್ ನಾಟೌಟ್: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ| ಟಿ. ಶ್ಯಾಮ್ ಭಟ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಕೊಡಮಾಡಲಾಗಿರುವ ಗೌರವ ಡಾಕ್ಟರೇಟ್ ಹಿನ್ನಲೆಯಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು...
Featuredರಾಜ್ಯ

ಲಕ್ಕುಂಡಿಯಲ್ಲಿ ಎಲ್ಲೇ ಆಗೆದರೂ ಸಿಗುತ್ತಂತೆ ಬಂಗಾರ! ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಈರಪ್ಪ ಕಣವಿ

Team Newsnotout
ನ್ಯೂಸ್ ನಾಟೌಟ್ ; ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯ ಅಗೆಯುವಾಗ ನಿಧಿ ಸಿಕ್ಕ ವಿಚಾರ ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಈರಪ್ಪ ಕಣವಿ ಎಂಬವರು ಮಾತನಾಡಿದ್ದು,...
ಕೊಡಗುಸುಳ್ಯ

ಸುಳ್ಯ: ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ, ದಯನೀಯ ಸ್ಥಿತಿಯಲ್ಲಿ ತಂದೆ, ಕಣ್ಣೀರುಡುತ್ತಿರುವ ಮೂವರು ಪುಟಾಣಿ ಹೆಣ್ಮಕ್ಕಳು

Team Newsnotout
ನ್ಯೂಸ್ ನಾಟೌಟ್: ಸುಳ್ಯದ ನಿಡ್ಯಮಲೆಯ ಯತೀಶ್ ಎನ್ . ಎಂ. ತೀವ್ರ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಮೆದುಳಿನಲ್ಲಿ ರಕ್ತಹೆಪ್ಪುಗಟ್ಟಿದೆ. ಅವರಿಗೆ 45 ವರ್ಷ. ಮೂವರು ಹೆಣ್ಮಕ್ಕಳಿದ್ದು ತಕ್ಷಣ ಶಸ್ತ್ರಚಿಕಿತ್ಸೆ ಮಾಡಬೇಕೆಂದು ವೈದ್ಯರು...
Featuredರಾಜ್ಯ

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌: 8 ಮಂದಿಯನ್ನು ಬಂಧಿಸಿದ ಪೊಲೀಸರು

Team Newsnotout
ನ್ಯೂಸ್ ನಾಟೌಟ್ : ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು (Teacher), ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಜನವರಿ 9 ರಂದು ಹಿಂದಿ ಪರೀಕ್ಷೆ ಇತ್ತು....
Featuredರಾಜ್ಯ

ಸ್ಟೇಡಿಯಂನ ಬಾತ್ರೂಮ್‌ನಲ್ಲಿ ಅಪ್ರಾಪ್ತ ಹಾಕಿ ಆಟಗಾರ್ತಿಯ ಮೇಲೆ ರೇಪ್- ಗರ್ಭಪಾತ : ಕೋಚ್ ಅರೆಸ್ಟ್

Team Newsnotout
ನ್ಯೂಸ್ ನಾಟೌಟ್ : ಸ್ಟೇಡಿಯಂನ ಬಾತ್ರೂಮ್‌ನಲ್ಲಿ ಅಪ್ರಾಪ್ತ ಹಾಕಿ ಆಟಗಾರ್ತಿಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಜೂನಿಯರ್ ಹಾಕಿ ಕೋಚ್‌ನ್ನು ಅರೆಸ್ಟ್ ಮಾಡಲಾಗಿದೆ. ಸಂತ್ರಸ್ತ ಬಾಲಕಿಯ 12ನೇ ತರಗತಿಯಲ್ಲಿ...
Featuredರಾಜ್ಯ

ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ

Team Newsnotout
ನ್ಯೂಸ್ ನಾಟೌಟ್ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಶೀತಗಾಳಿ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಮುಂದಿನ ಹಲವು ದಿನಗಳವರೆಗೆ ಬಹುತೇಕ ಭಾಗಗಳಲ್ಲಿ ಭೀಕರ ಚಳಿ ಮುಂದುಚರೆಯಲಿದ್ದು, ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ...
Featuredರಾಜ್ಯ

ಹುಟ್ಟೂರಿನಲ್ಲಿ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ

Team Newsnotout
ನ್ಯೂಸ್ ನಾಟೌಟ್ : ಸ್ಯಾಂಡಲ್​ವುಡ್ ನಟ ರಕ್ಷಿತ್ ಶೆಟ್ಟಿ ಅವರು ಇತ್ತೀಚಿನ ದಿನಗಳಲ್ಲಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಈ ಹಿಂದೆ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮೂವರೂ ಒಬ್ಬರಿಗೊಬ್ಬರು ಪರಸ್ಪರ ಚಿತ್ರಗಳನ್ನು ಪ್ರೋತ್ಸಾಹಿಸುತ್ತಾ,...