Newsnotout

Month : January 2026

Featuredರಾಜ್ಯ

ಅಯೋಧ್ಯೆಯ ರಾಮನ ದರ್ಶನಕ್ಕೆ 450 ಕಿ.ಮೀ ಸ್ಕೇಟಿಂಗ್ ಮಾಡಿದ 9 ವರ್ಷದ ಬಾಲಕಿ

Team Newsnotout
ನ್ಯೂಸ್ ನಾಟೌಟ್ : ಸಾಧನೆ ಅಂದ್ರೆ ಇದು..ನಿರಂತರ ಶ್ರಮ‌, ಶ್ರದ್ಧೆ ಇದ್ದಾಗ ಮಾತ್ರ ನಾವು ಅಂದುಕೊಂಡಿದ್ದು ನಿಜವಾಗುತ್ತೆ ಅನ್ನೊದಕ್ಕೆ ಈ ಘಟನೆ ಸಾಕ್ಷಿ… ಉತ್ತರ ಪ್ರದೇಶದಲ್ಲಿ ತೀವ್ರವಾದ ಚಳಿಯಿದೆ. ಈ ಚಳಿಯಲ್ಲೂ ಫಿರೋಜಾಬಾದ್​​ನಿಂದ 450...
Featuredಕ್ರೈಂರಾಜ್ಯ

ಗಲಾಟೆ ಬೆನ್ನಲ್ಲೇ ಬಳ್ಳಾರಿಯಲ್ಲಿ ಬ್ಯಾನರ್​​ ಹಾವಳಿಗೆ ಕಡಿವಾಣ​: ಜನಾರ್ದನ ರೆಡ್ಡಿ ಬರ್ತಡೇಗಿಲ್ಲ ಬ್ಯಾನರ್​!

Team Newsnotout
ನ್ಯೂಸ್ ನಾಟೌಟ್ : ಬ್ಯಾನರ್​​ ವಿಚಾರಕ್ಕೆ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ನಡುವೆ ಮಾರಾಮಾರಿ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಟಪಟ್ಟ ಪ್ರಕರಣ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಭಾರೀ ಸದ್ದು ಮಾಡಿದೆ....
Featuredರಾಜ್ಯ

ಕೊಡಗು: ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆ: ಕಾರಣವೇನು? ಇಲ್ಲಿದೆ ಮಾಹಿತಿ

Team Newsnotout
ನ್ಯೂಸ್ ನಾಟೌಟ್ : ಕರ್ನಾಟಕದ ಕಾಶ್ಮೀರ ಎಂದೇ ಕರೆಸಿಕೊಳ್ಳುವ ಕೊಡಗು ಪ್ರವಾಸಿಗರ ನೆಚ್ಚಿನ ತಾಣ. ಚಳಿಗಾಲ ಬಂತಂದ್ರೆ ಸಾಕು ರಾಜ್ಯ ಮಾತ್ರವಲ್ಲದೆ ದೇಶ-ವಿದೇಶಗಳ ಪ್ರವಾಸಿಗರೂ ಇಲ್ಲಿಗೆ ಭೇಟಿ ನೀಡ್ತಾರೆ. ಪ್ರಕೃತಿ ಸೌಂದರ್ಯದ ಜೊತೆ ಇಲ್ಲಿನ ಚಳಿಯ...
Featuredರಾಜ್ಯ

ವಿಚ್ಛೇದಿತ ಮಹಿಳೆಗೆ ಬಾಳು ಕೊಡ್ತೀನಿ ಅಂತ ಹೇಳಿ ಮಗು ಕೊಟ್ಟ,ಬಳಿಕ 36 ಲಕ್ಷ ರೂ ಹಣ ಹೊತ್ತು ಪರಾರಿಯಾದ..!

Team Newsnotout
ನ್ಯೂಸ್ ನಾಟೌಟ್ : ವಿಚ್ಛೇದಿತ ಮಹಿಳೆಯನ್ನು ಮದುವೆಯಾದ ವ್ಯಕ್ತಿಯೊಬ್ಬ ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬನಶಂಕರಿಯಲ್ಲಿ ಮಹಿಳೆ ಪೊಲೀಸ್ ದೂರು ನೀಡಿದ್ದು, ಮಹಿಳೆಯ...
ಕ್ರೈಂ

ಕಲ್ಲುಗುಂಡಿ: ವಿಕಲ ಚೇತನ ವ್ಯಕ್ತಿಗೆ ತೀವ್ರ ಥಳಿತ, ರಿಕ್ಷಾದಲ್ಲಿ ಬಂದು ದಾಳಿ, ಮೂವರು ಅಪರಿಚಿತರಿಂದ ಕೃತ್ಯ, ವಿಡಿಯೋ ವೀಕ್ಷಿಸಿ

Team Newsnotout
ನ್ಯೂಸ್ ನಾಟೌಟ್: ವಿಕಲಚೇತನ ವ್ಯಕ್ತಿಯ ಮೇಲೆ ಮೂವರು ಅಪರಿಚಿತರು ರಿಕ್ಷಾದಲ್ಲಿ ಬಂದು ದಾಳಿ ನಡೆಸಿರುವ ಘಟನೆ ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿಯಿಂದ ವರದಿಯಾಗಿದೆ. ದಾಳಿಗೊಳಗಾದವರನ್ನು ಕಡೆಪಾಲದ ಬೋಜ (43 ವರ್ಷ) ಎಂದು ಗುರುತಿಸಲಾಗಿದೆ. ಬೋಜ...
ಕೆವಿಜಿ ಕ್ಯಾಂಪಸ್

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಾರ್ಷಿಕ ಕ್ರೀಡಾಕೂಟ ಅಪರಾಜಿತ-2026

Team Newsnotout
ನ್ಯೂಸ್ ನಾಟೌಟ್: ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಾರ್ಷಿಕ ಕ್ರೀಡಾಕೂಟ ಜ.8ರಂದು ಎನ್‌ಎಂಸಿ ಕ್ರೀಡಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಎಒಎಲ್ ಇ(ರಿ.) ಸುಳ್ಯ ಅಧ್ಯಕ್ಷರು ಹಾಗೂ ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ...
ಕೆವಿಜಿ ಕ್ಯಾಂಪಸ್

ಜ.24ರಂದು ಸುಳ್ಯದಲ್ಲಿ ರಾಷ್ಟ್ರ ಮಟ್ಟದ 21 ಕಿ.ಮೀ. ಹಾಫ್ ಮ್ಯಾರಥಾನ್, ಒಟ್ಟು ಬಹುಮಾನಗಳ ಮೊತ್ತ 5.5 ಲಕ್ಷ ರೂ. ಎಒಎಲ್ಇ & ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಆಯೋಜನೆ

Team Newsnotout
ನ್ಯೂಸ್ ನಾಟೌಟ್: ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಹಾಗೂ ಕೆ.ವಿ.ಜಿ. ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಜ. 24ರಂದು ಸುಳ್ಯ ದಲ್ಲಿ 21 ಕಿ.ಮೀ. ಓಪನ್ ಹಾಫ್ ಮ್ಯಾರಥಾನ್ ಆಯೋಜಿಸಲಾಗಿದೆ. ಆರೋಗ್ಯ,...
ಸುಳ್ಯ

ಸುಳ್ಯ: ಶ್ರೀ ಚೆನ್ನಕೇಶವ ದೇವರಿಗೆ ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಡಾ. ಕೆವಿ. ಚಿದಾನಂದ ನೇತೃತ್ವದಲ್ಲಿ ಬೃಹತ್ ಹೊರೆಕಾಣಿಕೆ ಸಮರ್ಪಣೆ

Team Newsnotout
ನ್ಯೂಸ್ ನಾಟೌಟ್ : ಸುಳ್ಯ ಶ್ರೀ ಚೆನ್ನಕೇಶವ ದೇವರ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರ ನೇತೃತ್ವದಲ್ಲಿ ಕೆವಿಜಿ ಸಮೂಹ ಶಿಕ್ಷಣ...
ಸುಳ್ಯ

ಸುಳ್ಯ: ಶ್ರೀ ಚೆನ್ನಕೇಶವ ದೇವರ ವರ್ಷಾವಧಿ ಜಾತ್ರೋತ್ಸವ, ಇಂದು ದೇವಳದ ಪ್ರಾಂಗಣದಲ್ಲಿ ಚೆನ್ನಕೇಶವ ದೇವರ ಪುಷ್ಪ ರಥೋತ್ಸವ

Team Newsnotout
ನ್ಯೂಸ್ ನಾಟೌಟ್ : ಸುಳ್ಯ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ಇಂದು ಜ. 9ರಂದು ಪ್ರಪ್ರಥಮ ಬಾರಿಗೆ ದೇವಳದ ಪ್ರಾಂಗಣದಲ್ಲಿ ಶ್ರೀ ಚೆನ್ನಕೇಶವ ದೇವರ ಪುಷ್ಪ ರಥೋತ್ಸವ ನಡೆಯಲಿದೆ. ರಾತ್ರಿ9 ಕ್ಕೆ...
Featuredರಾಜ್ಯ

ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯತೆ ಇಲ್ಲ: ಪರಮೇಶ್ವರ್

Team Newsnotout
ನ್ಯೂಸ್ ನಾಟೌಟ್ :ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ಹೇಳಿದರು. ನಗರದಲ್ಲಿ...