ಬಳ್ಳಾರಿ ಗುಂಡಿನ ದಾಳಿ ಪ್ರಕರಣ: ಸಿಐಡಿ/ಎಸ್‌ಐಟಿಗೆ ವಹಿಸಲು ಚಿಂತನೆ- ಗೃಹ ಸಚಿವ ಜಿ ಪರಮೇಶ್ವರ
ನ್ಯೂಸ್ ನಾಟೌಟ್ : ಇತ್ತೀಚೆಗೆ ಬಳ್ಳಾರಿಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾದ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಭಾನುವಾರ ತಿಳಿಸಿದ್ದಾರೆ....
