ಸುಳ್ಯ: ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತಿದೊಡ್ಡ ರೂಫ್ ಟಾಪ್ ಸೌರ ವಿದ್ಯುತ್ ಘಟಕ ಉದ್ಘಾಟನೆ
ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತಿದೊಡ್ಡ ರೂಫ್ ಟಾಪ್ ಸೌರ ವಿದ್ಯುತ್ ಘಟಕ ಸ್ಥಾಪಿಸಲಾಗಿದ್ದು, ಇದರ ಉದ್ಘಾಟನಾ ಸಮಾರಂಭ ಶುಕ್ರವಾರ (ಜ.23ರಂದು) ನೆರವೇರಿತು. ಅಕಾಡೆಮಿ...
