ನ್ಯೂಸ್ ನಾಟೌಟ್: ಬಳ್ಳಡ್ಕ ಶ್ರೀ ಕುಮಾರಸ್ವಾಮಿ ಶಿವಮಠದಲ್ಲಿ ಫೆ.17ಕ್ಕೆ ಶ್ರೀ ದೇವರ ಪೂಜೆ ನೆರವೇರಲಿದೆ. ಮಧ್ಯಾಹ್ನ 12 ಗಂಟೆಗೆ ಪೂಜೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವಿಯಾಗಿಸಬೇಕಾಗಿ ಕುಟುಂಬದ ಯಜಮಾನ ಬಳ್ಳಡ್ಕ ನಾರಾಯಣ ಗೌಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.