Newsnotout

Month : February 2026

Featuredರಾಜ್ಯ

ಕನಕಪುರದ ಕಾಡಂಚಿನ ಗ್ರಾಮದಲ್ಲಿ ಬರೋಬ್ಬರಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Team Newsnotout
ನ್ಯೂಸ್ ನಾಟೌಟ್ : ರಾಮನಗರದ ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರದ ತಾಲೂಕಿನ ಕಾಡುಶಿವನಹಳ್ಳಿ ಬಳಿ ಕಾಣಿಸಿಕೊಂಡಿವೆ. ತಮಿಳುನಾಡು ಅರಣ್ಯದಿಂದ ಬನ್ನೇರುಘಟ್ಟ ವನ್ಯಜೀವಿ ವಲಯಕ್ಕೆ ಬಂದಿರೋ...
Featuredರಾಜ್ಯ

ಕೋರಿಯನ್‌ ಪ್ರೇಮಿ ಮಕ್ಕಳ ಅಪ್ಪಗೆ 3 ಪತ್ನಿ, ಒಬ್ಬಳು ಲಿವ್‌-ಇನ್‌ ಗೆಳತಿ ! ಆಕೆ ನಿಗೂಢ ಸಾವು

Team Newsnotout
ನ್ಯೂಸ್ ನಾಟೌಟ್ : ಗಾಜಿಯಾಬಾದ್ ನಲ್ಲಿ ಕೊರಿಯನ್‌ ಗೇಮ್‌ ಚಟಕ್ಕೆ ಬಿದ್ದು ಆತ್ಮ*ತ್ಯೆ ಮಾಡಿಕೊಂಡ ಮೂವರು ಸಹೋದರಿಯರ (ನಿಶಿಕಾ, ಪ್ರಾಚಿ, ಪಾಖಿ) ಪ್ರಕರಣ ಮತ್ತಷ್ಟು ಜಟಿಲವಾಗಿದೆ. ಇದುವರೆಗೆ ಅಂದುಕೊಂಡಂತೆ ಬಾಲಕಿಯರ ತಂದೆ ಚೇತನ್‌ಗೆ ಎರಡಲ್ಲ,...
Featuredಕ್ರೈಂ

ಕೈ ಕೊಟ್ಟ ಪ್ರೇಯಸಿ, ಬಾಡಿ ಬಿಲ್ಡರ್ ಆತ್ಮಹತ್ಯೆ; ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದೇನು?

Team Newsnotout
ನ್ಯೂಸ್ ನಾಟೌಟ್ : ಪ್ರೀತಿಸಿದ ಯುವತಿ ಕೈ ಕೊಟ್ಟ ಹಿನ್ನೆಲೆ ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಿರಣ್ (26) ಮೃತ ಬಾಡಿ ಬಿಲ್ಡರ್....
Featuredಕೊಡಗುರಾಜ್ಯ

ಕೊಡಗು: SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ

Team Newsnotout
ನ್ಯೂಸ್ ನಾಟೌಟ್ : ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಇಂದು ಭಾನುವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ...
Featuredಕ್ರೈಂರಾಜ್ಯ

ಸಿಜೆ ರಾಯ್ ಬೆನ್ನಲ್ಲೇ ಕೇರಳದಲ್ಲಿ ಮತ್ತೊಬ್ಬ ಉದ್ಯಮಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ; ಹೆಂಡತಿ ಮಕ್ಕಳ ಸ್ಥಿತಿ ಗಂಭೀರ

Team Newsnotout
ನ್ಯೂಸ್ ನಾಟೌಟ್ : ಕಷ್ಟದ ಸಮಯದಲ್ಲಿ ಕೊಟ್ಟ ಹಣವನ್ನು ವಾಪಸ್‌ ಕೊಡದೇ ಇದ್ದಿದ್ದಕ್ಕೆ ಕೊಡಗಿನ ಉದ್ಯಮಿಯೊಬ್ಬರು ಮನನೊಂದು ಕೇರಳದಲ್ಲಿರುವ ಸಾಲ ಪಡೆದಿದ್ದ ವ್ಯಕ್ತಿಯ ಮನೆ ಮುಂದೆ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಂಡತಿ...
Uncategorized

ಶ್ರೀ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಉತ್ಸವದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭಾಗಿ, ದೇವರ ದರ್ಶನ, ಪ್ರಸಾದ ಸ್ವೀಕಾರ

Team Newsnotout
ನ್ಯೂಸ್‌ ನಾಟೌಟ್: ಧರ್ಮ ಕ್ಷೇತ್ರಗಳ ಉಳಿವಿಗಾಗಿ ಸನಾತನ ಹಿಂದೂ ಧರ್ಮದ ಉನ್ನತಿಗಾಗಿ ಹಗಲಿರುಳೆನ್ನದೆ ದುಡಿಯುತ್ತಿರುವ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ....
ಕ್ರೈಂದಕ್ಷಿಣ ಕನ್ನಡ

ಬೆಳ್ತಂಗಡಿ: ಮನೆಯ ಜಗುಲಿಗೆ ನುಗ್ಗಿ ನಾಯಿಯನ್ನು ಕಚ್ಚಿ ಎಳೆದೊಯ್ದ ಚಿರತೆ..! ವಿಡಿಯೋ ವೈರಲ್

Team Newsnotout
ನ್ಯೂಸ್ ನಾಟೌಟ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಗ್ರಾಮದ ಕೊಂಡಾಳು ಪ್ರದೇಶದಲ್ಲಿ ಚಿರತೆ ದಾಳಿ ನಡೆಸಿ ಸಾಕು ನಾಯಿಯನ್ನು ಹೊತ್ತೊಯ್ದಿದೆ. ಈ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾರಾಯಣ ಗೌಡ ಎಂಬವರ ಮನೆಯ...
ಕೆವಿಜಿ ಕ್ಯಾಂಪಸ್ಸುಳ್ಯ

ಸುಳ್ಯ: ಫೆ.25ರಂದು ಎನ್ನೆಂಸಿಯಲ್ಲಿ ಗಡಿನಾಡು ಸುಳ್ಯ ಪರಿಸರದ ಭಾಷಾ ಪರಂಪರೆ ವಿಚಾರಗೋಷ್ಠಿ, ಆಮಂತ್ರಣ ಬಿಡುಗಡೆ

Team Newsnotout
ನ್ಯೂಸ್ ನಾಟೌಟ್: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮತ್ತು ಹಿರಿಯ ವಿದ್ಯಾರ್ಥಿ ಸಂಘ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ಗಡಿನಾಡು ಸುಳ್ಯ ಪರಿಸರದ ಭಾಷಾ ಪರಂಪರೆ ಎಂಬ ವಿಷಯದಲ್ಲಿ ಒಂದು ದಿನದ...
Featuredರಾಜ್ಯ

ಬೆಟ್ಟಿಂಗ್, ಗೇಮಿಂಗ್‌ ಆ್ಯಪ್ ಬಳಕೆಯ ವಿರುದ್ಧ ಪ್ರಧಾನಿ ಮೋದಿ ಎಚ್ಚರಿಕೆ

Team Newsnotout
ನ್ಯೂಸ್ ನಾಟೌಟ್ : ಬೆಟ್ಟಿಂಗ್ ಒಳಗೊಂಡ ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್‌ಗಳ ಬಳಕೆಯ ವಿರುದ್ಧ ಪ್ರಧಾನಿ ಮೋದಿ ಶುಕ್ರವಾರ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು .  ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಜವಾಬ್ದಾರಿಯುತವಾಗಿ ಬಳಸುವಂತೆ ವಿದ್ಯಾರ್ಥಿಗಳನ್ನು  ಒತ್ತಾಯಿಸಿದರು. ಮಕ್ಕಳು...
Featuredದೇಶ-ವಿದೇಶ

ಕಿರಿ ತಂಗಿ ಕಂಡ್ರೆ ಮೂವರು ಸೋದರಿಯರಿಗೆ ದ್ವೇಷ; ನಾವು ಕೊರಿಯನ್ನರು! ಡೈರಿಯಲ್ಲಿತ್ತು ಬೆಚ್ಚಿಬೀಳಿಸುವ ಸಂಗತಿ..!

Team Newsnotout
ನ್ಯೂಸ್ ನಾಟೌಟ್ : ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ನಡೆದ ಮೂವರು ಸಹೋದರಿಯರ ಆತ್ಮಹತ್ಯೆ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ನಡುವೆ ಅವರ ಬಳಿ ದೊರೆತಿರುವ ಡೈರಿಯಲ್ಲಿ ಅವರಲ್ಲಿ ಬೆಳೆದಿದ್ದ ಕೊರಿಯನ್ ಸಂಸ್ಕೃತಿಯ ಗೀಳು...