21.6 C
Sullia
Saturday, March 7, 2026

ಪುತ್ತೂರಿನ ಸಂತ್ರಸ್ತೆ ಮನೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

ನ್ಯೂಸ್ ನಾಟೌಟ್ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಗುರುವಾರ ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget


ಮಾರ್ಚ್ 5 ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಅವರು ಪುತ್ತೂರಿಗೆ ಬಂದು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ತಾರಿಗುಡ್ಡೆಯ ಸಂತ್ರಸ್ತೆ ಮನೆಗೆ ಭೇಟಿ ನೀಡಿದರು. ಈ ವೇಳೆ ಸಂತ್ರಸ್ತೆಯ ತಾಯಿ ಸಹಿತ ಹಲವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Latest Articles