ಕ್ರೈಂವಿಡಿಯೋವೈರಲ್ ನ್ಯೂಸ್

ಮದುವೆ ಸಂಭ್ರಮದಲ್ಲಿದ್ದ 22 ವರ್ಷದ ವರನಿಗೆ ಹೃದಯಾಘಾತ..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್ : ಇಲ್ಲೊಬ್ಬ ವ್ಯಕ್ತಿ ತನ್ನ ಮದುವೆಯ ಸಂಭ್ರಮದಲ್ಲಿ ತನ್ನ ಸಂಬಂಧಿಕರ ಜೊತೆ ನೃತ್ಯ ಮಾಡುತ್ತಲೇ ಹೃದಯಾಘಾತಗೊಂಡು ಮೃತಪಟ್ಟ ಘಟನೆ ಭಾನುವಾರ(ನ.17) ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದ್ದು, ಇದೀಗ ಕುಟುಂಬ ಸದಸ್ಯರು ಶಾಕ್ ಗೆ ಒಳಗಾಗಿದ್ದಾರೆ.

ಮೃತ ದುರ್ದೈವಿಯನ್ನು ಭೋಜ್‌ ಪುರ ಗ್ರಾಮದ ನಿವಾಸಿ ಶಿವಂ (22) ಎನ್ನಲಾಗಿದೆ.

ಶಿವಂ ಇಲ್ಲಿನ ಶಾಲೆಯೊಂದರಲ್ಲಿ ಕಂಪ್ಯೂಟರ್ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದ್ದು ಈತನಿಗೆ ಆಗ್ರಾದ ಮೋಹಿನಿ ಅವರೊಂದಿಗೆ ವಿವಾಹವಾಗಬೇಕಿತ್ತು ಅದರಂತೆ ಶಿವಂ ಮನೆಯಲ್ಲಿ ಸಂಭ್ರಮ ಮನೆಮಾಡಿತ್ತು ಅಲ್ಲದೆ ಮದುವೆ ಕಾರ್ಯಕ್ಕೆ ಕುಟುಂಬ ಸದಸ್ಯರು ಎಲ್ಲರು ಮನೆಗೆ ಬಂದಿದ್ದರು. ಸೋಮವಾರ(ನ.18) ರಂದು ಮದುವೆ ನಡೆಯಬೇಕಿತ್ತು ಅದರಂತೆ ಭಾನುವಾರ ಕುಟುಂಬ ಸದಸ್ಯರ ಜೊತೆಗೆ ಶಿವಂ ನೃತ್ಯ ಮಾಡುತ್ತಿದ್ದ ಈ ವೇಳೆ ಏಕಾಏಕಿ ಹೃದಯಾಘಾತವಾಗಿದೆ. ಕೂಡಲೇ ಕುಟುಂಬ ಸದಸ್ಯರು ಆತನನ್ನು ಆಸ್ಪತ್ರೆಗೆ ಕರೊದೊಯ್ದಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಆತನ ಪ್ರಾಣ ಪಕ್ಷಿ ಹಾರಿಹೋಗಿತ್ತು.

Click

https://newsnotout.com/2024/11/lady-dance-in-tawel-and-misbehaviour-infront-of-india-gate/
https://newsnotout.com/2024/11/govt-site-kannada-news-school-police-district-administration/
https://newsnotout.com/2024/11/notice-lokayukta-sp-kannada-news-sm-siddaramayya/
https://newsnotout.com/2024/11/music-composer-ar-rehaman-divorce-kannada-news-viral-news-f/
https://newsnotout.com/2024/11/paris-kananda-news-rajasthan-air-india-viral-news-pilot/
https://newsnotout.com/2024/11/indian-marriage-kannada-news-viral-video-money-pouring-viral-d/
https://newsnotout.com/2024/11/kannada-news-viral-video-pakisthan-beggers-family-donate-food/

Related posts

ಸುಳ್ಯ: ಮೊಬೈಲ್ ರೀಚಾರ್ಜ್ ಗೆ ಬಂದ ಹಿಂದೂ ಹುಡುಗಿಯ ಫೋಟೋ ಕ್ಲಿಕ್ಕಿಸಿದ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಬಿತ್ತು ಎರಡು ಕೇಸ್..!

ದರ್ಶನ್ ಪ್ರಕರಣ: ಚಾರ್ಜ್‌ಶೀಟ್‌ ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ಆದೇಶ..! ಪ್ರಸಾರ ನಿರ್ಬಂಧಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ದರ್ಶನ್..!

ಕೊಡಗು: ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿ..! ಇನ್ನೂ ಮಳೆ ಹೆಚ್ಚಾದರೆ ಭಾಗಮಂಡಲ – ನಾಪೋಕ್ಲು ನಡುವಿನ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆ..!