Latestದಕ್ಷಿಣ ಕನ್ನಡರಾಜ್ಯಶಿಕ್ಷಣಸಾಧಕರ ವೇದಿಕೆ

ದ್ವಿತೀಯ ಪಿಯುಸಿಯಲ್ಲಿ ಸುಳ್ಯ ಎನ್.ಎಂ.ಪಿ.ಯು.ಸಿ.ಗೆ 94.16 ಶೇ. ಫಲಿತಾಂಶ, ಕಾಲೇಜು ವತಿಯಿಂದ ಅಭಿನಂದನೆ

987

ನ್ಯೂಸ್ ನಾಟೌಟ್: ನ್ಯೂಸ್ ನಾಟೌಟ್ : ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಸುಳ್ಯ ಎನ್. ಎಂ.ಪಿ.ಯು. ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 137ವಿದ್ಯಾರ್ಥಿಗಳಲ್ಲಿ 129ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 94.16/..ಅತ್ಯುತ್ತಮ ಫಲಿತಾಂಶ ದಾಖಲಾಗಿದೆ.

ಒಟ್ಟು 33 ಮಂದಿ ಡಿಸ್ಟಿಂಕ್ಷನ್, 79ಮಂದಿ ಪ್ರಥಮ ದರ್ಜೆ, ಹಾಗೂ 14ಮಂದಿ ದ್ವಿತೀಯ ದರ್ಜೆಯ ಅಂಕ ಗಳನ್ನು ಗಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ 75ಮಂದಿ ಹಾಜರಾದ ವಿದ್ಯಾರ್ಥಿಗಳಲ್ಲಿ 68ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 90.16/ ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದ 48ವಿದ್ಯಾರ್ಥಿಗಳಲ್ಲಿ 47ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ .98/.ಮತ್ತು ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 14 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿ ಶೇ. 100ಫಲಿತಾಂಶ ದಾಖಲಾಗಿದೆ.

ವಿಜ್ಞಾನ ವಿಭಾಗದ ಅಮೋಘ ಎಂ ಎಸ್ 581 ಅಂಕ, ವಾಣಿಜ್ಯ ವಿಭಾಗದ ಕೃಷ್ಣ ವಂಶಿ ಮತ್ತು ಮೇಘ ಡಿ 575 ಅಂಕಗಳು ಮತ್ತು ಕಲಾ ವಿಭಾಗದ ಮಣಿಕಂಠ 537 ಅಂಕಗಳನ್ನು ಪಡೆದುಕೊಂಡು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.ಅತ್ಯುತ್ತಮ ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರು,ಆಡಳಿತ ಮಂಡಳಿ, ಪ್ರಾoಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

ಬುಲೆಟ್ ಟ್ರೈನ್ ಯೋಜನೆಯಡಿ ಹಲವು ಉದ್ಯೋಗಾವಕಾಶ, ಇಲ್ಲಿದೆ ಸಂಪೂರ್ಣ ಮಾಹಿತಿ

17 ವರ್ಷದ ಬಾಲಕನ ಜೊತೆ 3 ಮಕ್ಕಳ ತಾಯಿಗೆ ಲವ್..! ಪ್ರೀತಿಗಾಗಿ ಪತಿ ಮತ್ತು ಮೂರು ಮಕ್ಕಳನ್ನು ಬಿಟ್ಟು ಹೋದ ಮಹಿಳೆ..!

 

See also  ಕೆ.ವಿ.ಜಿ ಶಿಕ್ಷಣ ಕ್ರಾಂತಿ - ಚಾರಿತ್ರಿಕ ಆಯಾಮಗಳು
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget