ದೇಶ-ಪ್ರಪಂಚದೇಶ-ವಿದೇಶರಾಜಕೀಯವೈರಲ್ ನ್ಯೂಸ್

5 ಲಕ್ಷ ಮತಗಳಿಂದ ಅಮಿತ್‌ ಶಾ ಗೆಲುವು, ಭದ್ರಕೋಟೆಗಳಲ್ಲಿ ಬಿಜೆಪಿಗೆ ಹಿನ್ನೆಡೆ

ನ್ಯೂಸ್ ನಾಟೌಟ್: ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯವು ವೇಗವಾಗಿ ಸಾಗುತ್ತಿದೆ. ಕರ್ನಾಟಕದ ಕೋಲಾರದಲ್ಲಿ ಜೆಡಿಎಸ್ ಮೊದಲ ಖಾತೆ ತೆಗೆದಿದ್ದು, ಒಟ್ಟು 543 ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟವು (NDA) 294 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮಧ್ಯೆಯೇ, ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಬಿಜೆಪಿಗೆ ಮೊದಲ ಗೆಲುವು ತಂದುಕೊಟ್ಟಿದ್ದಾರೆ.

ಅಮಿತ್‌ ಶಾ ಅವರು ಗುಜರಾತ್‌ನ ಗಾಂಧಿನಗರ ಲೋಕಸಭೆ ಕ್ಷೇತ್ರದಲ್ಲಿ 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಕುರಿತು ಚುನಾವಣೆ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. 2019 ರಲ್ಲಿಯೂ ಅಮಿತ್‌ ಶಾ ಅವರು ಗಾಂಧಿನಗರದಲ್ಲಿ 5.57 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈಗಲೂ ಅವರು ಇಷ್ಟೇ ಮತಗಳ ಅಂತರದಿಂದ ಗೆದ್ದಿದ್ದಾರೆ. ಬಿಜೆಪಿಯ ಭದ್ರಕೋಟೆಯಾಗಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ್, ರಾಜಸ್ಥಾನ್​​​ ರಾಜ್ಯಗಳಲ್ಲಿ ಹಿನ್ನಡೆ ಉಂಟಾಗಿದೆ.

Click 👇

https://newsnotout.com/2024/06/election-padmaraj-and-brijish-kannada-news
https://newsnotout.com/2024/06/loka-sabha-result-news-stars
https://newsnotout.com/2024/06/election-and-tv-court-issued-notice
https://newsnotout.com/2024/06/strong-room-key-kannada-news-vijayapura

Related posts

ಕಚ್ಚುವುದಕ್ಕಾಗಿ ಹೆಡೆ ಎತ್ತಿದ್ದ ನಾಗರ ಹಾವಿಗೆ ಪ್ರೀತಿ ತೋರಿದ ಗೋವು..! ಇಲ್ಲಿದೆ ಅಚ್ಚರಿ ಮೂಡಿಸಿದ ವಿಚಿತ್ರ ವಿಡಿಯೋ

ಆಕೆ ಪ್ರೀತಿ ವಿರೋಧಿಸಿದ್ದಕ್ಕೆ ಪೋಷಕರಿಗೆ ಕಾಟ ಕೊಟ್ಟ ಪಾಗಲ್ ಪ್ರೇಮಿ..! ಯುವತಿಯ ತಂದೆಯ ಕಾಲು ಮುರಿದು, ಕಣ್ಣಿಗೆ ಕಲ್ಲಿನಿಂದ ಜಜ್ಜಿದ ಕ್ರೂರಿ..!

ಕಾದು ಕಾದು ಸುಸ್ತಾದ ಪ್ರಯಾಣಿಕ ಕೆ.ಎಸ್.ಆರ್‌.ಟಿ.ಸಿ ಬಸ್ ತಗೊಂಡು ಊರಿಗೆ ಹೊರಟಿದ್ದ..! ಡಿವೈಡರ್‌ ಗೆ ಡಿಕ್ಕಿ, ಪ್ರಯಾಣಿಕರ ಗತಿಯೇನು..?