ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

5 ವರ್ಷದ ಬಾಲಕಿ ಮೇಲೆ ಕಾರ್ಮಿಕನಿಂದ ಅತ್ಯಾಚಾರ..! ಬಾಲಕಿ ಮನೆಯವರಿಗೆ ವಿಷಯ ತಿಳಿದ ಬಳಿಕ ಆರೋಪಿ ನೇಣಿಗೆ ಶರಣು..!

ನ್ಯೂಸ್ ನಾಟೌಟ್: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಆರೋಪಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ನಡೆದಿದೆ.

ರಾಮದುರ್ಗ ತಾಲೂಕಿನ ಕೊಣ್ಣೂರು ಗ್ರಾಮದ ಈರಪ್ಪ ಕರಡಿ ಎಂಬಾತ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಬಳಿಕ ಆತನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೃಷಿ ಕಾರ್ಮಿಕನಾಗಿದ್ದ ಈರಪ್ಪ ಮೊಬೈಲ್ ಆಸೆ ತೋರಿಸಿ ತನ್ನ ಮನೆಗೆ ಬಾಲಕಿಯನ್ನು ಕರೆದೊಯ್ದಿದ್ದ. ಬಳಿಕ ಈರಪ್ಪ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಅತ್ಯಾಚಾರಗೈದ ವಿಷಯ ಬಾಲಕಿ ಕುಟುಂಬಸ್ಥರಿಗೆ ಗೊತ್ತಾಗ್ತಿದ್ದಂತೆ ಈರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.

Click

https://newsnotout.com/2025/01/it-raid-on-telugu-cinema-producers-kannada-news-viral-news-d/
https://newsnotout.com/2025/01/bus-incident-kananda-news-bengaluru-viral-news-arrested/
https://newsnotout.com/2025/01/kannada-news-duplicate-number-plate-viral-news-vehicle/
https://newsnotout.com/2025/01/naxal-in-chattisghar-viral-encounter-kannada-news-df/
https://newsnotout.com/2025/01/darshan-actor-kannada-news-darshan-police-gun-licence/
https://newsnotout.com/2025/01/kodagu-elephant-issue-canteen-viral-news-d/

Related posts

ಕೇರಳ ಮೂಲದ ವಿದ್ಯಾರ್ಥಿಯಿಂದ ಕರ್ನಾಟಕದಲ್ಲಿ ಮತಾಂತರಕ್ಕೆ ಯತ್ನ..? ಔಷಧಿ ಹಾಗೂ ಇಂಜೆಕ್ಷನ್‌ ನಿಂದ ನಿಮ್ಮ ರೋಗ ವಾಸಿಯಾಗುವುದಿಲ್ಲ ಕ್ರೈಸ್ತ ಧರ್ಮಕ್ಕೆ ಬನ್ನಿ ಎಂದ MBBS ವಿದ್ಯಾರ್ಥಿ..!

ಸುಳ್ಯ: ತೆಂಗಿನ ಕಾಯಿ ತೆಗೆಯಲು ಮರ ಹತ್ತಿದ ವ್ಯಕ್ತಿ ಬಾವಿಗೆ ಬಿದ್ದು ಸಾವು

ಹೆಚ್.ಡಿ ರೇವಣ್ಣಗೆ ಮತ್ತೆ ಬಂಧನ ಭೀತಿ..! ಜಾಮೀನು ರದ್ದುಗೊಳಿಸುವಂತೆ ಎಸ್.ಐ.ಟಿ ಕೋರ್ಟ್ ಗೆ ಮನವಿ, 22 ಗಂಟೆ ಅವಧಿಯ ಮಧ್ಯಂತರ ಜಾಮೀನು ನೀಡಿದ ಕೋರ್ಟ್..!