Latestಕ್ರೈಂರಾಜ್ಯ

ಅಂಗನವಾಡಿಯಲ್ಲಿ ಆಟವಾಡುತ್ತಾ ಕುಸಿದು ಬಿದ್ದ 5 ವರ್ಷದ ಬಾಲಕಿ..! ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಸಾವು..!

745
Pc Cr: Public Tv

ನ್ಯೂಸ್ ನಾಟೌಟ್: ಅಂಗನವಾಡಿಯಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದು 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಅಲಿಯಾ ಮಹ್ಮದ್ ರಿಯಾಜ್ (5) ಎಂದು ತಿಳಿಯಲಾಗಿದ್ದು, ಸೋಮವಾರ(ಫೆ.17) ಮಧ್ಯಾಹ್ನ ಈ ಘಟನೆ ನಡೆದಿದೆ.

ಮಧ್ಯಾಹ್ನದ ವೇಳೆ ಬಾಲಕಿ ಅಂಗನವಾಡಿಯಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸುತ್ತಿದ್ದಾಗ, ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ. ವೈದ್ಯರ ತಪಾಸಣೆಯ ಬಳಿಕ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

See also  ಪಾನಕ ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಮಂದಿ ಅಸ್ವಸ್ಥ, ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದಿದ್ದೇನು..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget