ದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಫಸಲಿಗೆ ಬಂದಿದ್ದ 500 ಅಡಿಕೆ ಗಿಡಗಳನ್ನು ಕಡಿದ ಕಿಡಿಗೇಡಿಗಳು..! ಪ್ರಕರಣ ದಾಖಲು

ನ್ಯೂಸ್‌ ನಾಟೌಟ್: ಫಸಲಿಗೆ ಬಂದಿದ್ದ 500 ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ಕಡಿದಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರಿನಲ್ಲಿ ನಡೆದಿದೆ.

ಗಣೇಶ್ ಎಂಬ ರೈತರಿಗೆ ಸೇರಿದ ಅಡಿಕೆ ಗಿಡಗಳನ್ನು ರಾತ್ರಿ ವೇಳೆ ಕಿಡಿಗೇಡಿಗಳು ಕಡಿದು ಹಾಕಿದ್ದಾರೆ. ಗಣೇಶ್ ತೋಟಕ್ಕೆ ಬಂದು ನೋಡಿದಾಗ ಗಿಡ ಕಡಿದಿರುವುದು ಬೆಳಕಿಗೆ ಬಂದಿದೆ.

ಹಳೇ ದ್ವೇಷದ ಹಿನ್ನೆಲೆ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

Related posts

ತತ್ವ ಪ್ರಚಾರ ವಿಷಯದಲ್ಲಿ ಮುಸ್ಲಿಂ ಗುಂಪುಗಳ ನಡುವೆ ಕಿತ್ತಾಟ..! ದೂರು ದಾಖಲು

ರೈಲಿನಲ್ಲಿ ಗೋಮಾಂಸ ಸಾಗಾಟ ಮಾಡಿದ ವೃದ್ಧ, ಸಹಪ್ರಯಾಣಿಕರಿಂದ ಬಿತ್ತು ಹಿಗ್ಗಾಮುಗ್ಗ ಗೂಸ..!

ಸಮಂತಾ ಬೆಡ್‌ರೂಮ್‌ ಸೀನ್‌ ವೈರಲ್‌..! ಇಲ್ಲಿದೆ ವೈರಲ್ ವಿಡಿಯೋ