Latestಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ನಿಗೂಢವಾಗಿ ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ಶವವಾಗಿ ಪತ್ತೆ..! ಈ ಬಗ್ಗೆ ಪೊಲೀಸರು ಹೇಳಿದ್ದೇನು..?

396

ನ್ಯೂಸ್ ನಾಟೌಟ್: ಡೆಹರಾಡೂನ್‌ ಮೂಲದ ಒಂದೇ ಕುಟುಂಬದ 7 ಮಂದಿ ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹರಿಯಾಣದ ಪಂಚಕುಲಾದಲ್ಲಿ ನಡೆದಿದೆ ಎಂದು ಮಂಗಳವಾರ(ಮೇ.27) ಪೊಲೀಸರು ತಿಳಿಸಿದ್ದಾರೆ.

ಪಂಚಕುಲಾದ ಸೆಕ್ಟರ್‌ 27ನ ವಸತಿ ಪ್ರದೇಶದ ಬಳಿ ಕಾರನ್ನು ಪಾರ್ಕ್‌ ಮಾಡಲಾಗಿತ್ತು. ಅದರಲ್ಲಿ 7 ಮಂದಿ ಮೃತಪಟ್ಟಿರುವ ಬಗ್ಗೆ ಸೋಮವಾರ ರಾತ್ರಿ ವಿಷಯ ಬಹಿರಂಗವಾಗಿದೆ. ದಂಪತಿ, ಮೂವರು ಮಕ್ಕಳು ಮತ್ತು ಇಬ್ಬರು ವಯಸ್ಸಾದ ವ್ಯಕ್ತಿಗಳು ಕಾರಿನಲ್ಲಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಸುತ್ತಲಿನ ಜನರನ್ನು ವಿಚಾರಿಸಲಾಗುತ್ತಿದೆ, ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಪರಾಧ ವಿಭಾಗದ ಡಿಸಿಪಿ ತಿಳಿಸಿದ್ದಾರೆ.

ರಾಮಕುಂಜ: ಭಾರೀ ಮಳೆಗೆ ಕಾರಿನ ಮೇಲೆ ಬಿದ್ದ ಮರ..! ನಾಲ್ವರು ಪ್ರಾಣಾಪಾಯದಿಂದ ಪಾರು

ಕುರಾನ್ ​ಗೆ ಅಗೌರವ ತೋರಿದ ಎಂದು ಪ್ರವಾಸಿಗನನ್ನು ಸಜೀವ ದಹಿಸಿದ ಪಾಕ್ ​ಜನ..! ಕೃತ್ಯವನ್ನು ಖಂಡಿಸಿದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆ..!

See also  ದರ್ಶನ್ ಪ್ರಕರಣ: ಪ್ರತ್ಯಕ್ಷ ದರ್ಶಿಗಳನ್ನು ಹೊರತು ಪಡಿಸಿ ಬರೋಬ್ಬರಿ 200 ಕ್ಕೂ ಹೆಚ್ಚು ಸಾಕ್ಷಿಗಳ ಸಂಗ್ರಹ..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget