Latestಕ್ರೈಂದೇಶ-ವಿದೇಶ

700 ಅಡಿ ಆಳಕ್ಕೆ ಬಿದ್ದ ಸೇನಾ ವಾಹನ..! 3 ಯೋಧರು ಸಾವು..!

751

ನ್ಯೂಸ್ ನಾಟೌಟ್: ಜಮ್ಮು ಮತ್ತು ಕಾಶ್ಮೀರದ ರಾಂಬನ್‌ ನಲ್ಲಿ ಸೇನಾ ವಾಹನ 700 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸೈನಿಕರು ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಸೈನಿಕರನ್ನು ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದೆ. ಸೇನಾ ವಾಹನ ಬಿದ್ದ ರಭಸಕ್ಕೆ ಪೂರ್ತಿ ನಜ್ಜುಗುಜ್ಜಾಗಿದೆ.

ಬೆಳಿಗ್ಗೆ 11.30 ರ ಸುಮಾರಿಗೆ ಬ್ಯಾಟರಿ ಚಶ್ಮಾ ಬಳಿ ಅಪಘಾತ ಸಂಭವಿಸಿದೆ. ಟ್ರಕ್ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

ಸೈನಿಕರು, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಸ್ಥಳೀಯ ಸ್ವಯಂಸೇವಕರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಚಿಕ್ಕಮಗಳೂರು: ತಂದೆಯಿಂದ 7 ವರ್ಷದ ಮಗಳ ಮೇಲೆ ಅತ್ಯಾಚಾರ..! ಬಾಲಕಿ ಆಪ್ತ ಸಮಾಲೋಚನೆಯ ವೇಳೆ ಹೇಳಿದ್ದೇನು..?

ಉಡುಪಿಗೆ ಬಂದ ಭೂಗತ ಪಾತಕಿ ಬನ್ನಂಜೆ ರಾಜಾ..! 23 ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವಾತನಿಗೆ 12 ದಿನ ಪೆರೋಲ್ ರಜೆ..!

See also  ನೆಲ್ಯಾಡಿ: ಕಟ್ಟಡ ನಾಶ, ಪ್ರಶ್ನಿಸಿದ ಮಾಲೀಕನಿಗೆ ಹಲ್ಲೆ, ಬೆದರಿಕೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget